ಬೆಂಗಳೂರು: 2021- 22 ನೇ ಸಾಲಿನ ಬಜೆಟ್ ಮಂಡನೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸಿದ್ದು, ಇದರ ಒಟ್ಟು ವೆಚ್ಚ 2,46,207 ಕೋಟಿಯನ್ನು ಹೊಂದಿದೆ.
ಬೆಂಗಳೂರು: ರಾಜ್ಯ ಮುಂಗಡ ಪತ್ರದಲ್ಲಿ ಮಠಗಳಿಗೂ ಭರಪೂರ ಅನುದಾನ ನೀಡಲಾಗಿದೆ . ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ಭವನ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ . ರೈತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಹಲವು ಕಲ್ಯಾಣ ಯೋಜನೆಗಳನ್ನು ಮುಂಗಡ ಪತ್ರದಲ್ಲಿ ಘೋಷಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ 8ನೇ ಬಾರಿ ರಾಜ್ಯದ ಬಜೆಟ್ ಮಂಡನೆ ಮಾಡುತ್ತಿದ್ದು, ನಿರೀಕ್ಷೆಯಂತೆ ಅನ್ನದಾತನ ಕಲ್ಯಾಣಕ್ಕೆ ರಾಜ್ಯ ಮುಂಗಡ ಪತ್ರದಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ . ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ .
ಬೆಂಗಳೂರು : ಇಂದು ರಾಜ್ಯದಲ್ಲಿ ನಡೆದ ಬಜೆಟ್ ಮಂಡನೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಯಥಾಸ್ಥಿತಿ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ .
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ(ಮಾ.21) ರಾಜ್ಯ ಬಜೆಟ್ ಮಂಡಿಸಿದ್ದು, ಮಹಿಳೆಯರಿಗೆ 60 ಸಾವಿರ ಉದ್ಯೋಗದ ಘೋಷಣೆ...
ಬೆಂಗಳೂರು: ಸಿಂಧಗಿಯಲ್ಲಿ ನಡೆಯಲಿರುವ ವಿಧಾನಸಭೆ ಉಪಚುನಾವಣೆಗೆ ಬಿಜೆಪಿಯು 9 ಮಂದಿ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 27ರಿಂದ ಅಹಿಂದ ಚಳವಳಿಯನ್ನು ಆರಂಭಿಸಲಿರುವರು.
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಅತೀವ ಕೋಲಹಲವೆಬ್ಬಿಸಿದ್ದ ರಮೇಶ್ ಜಾರಕಿಹೊಳಿ ಸಿಬಿ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು ಕಂಡಿದೆ. ಎಲ್ಲರಲ್ಲೂ ಅಚ್ಚರಿ ಮೂಡಿಸಿದ ಬೆಳವಣಿಗೆ ಇದಾಗಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪೊಲೀಸರಿಗೆ ನೀಡಿದ್ದ ದೂರನ್ನು ಹಿಂಪಡೆಯಲು ಸಾಮಾಜಿಕ ಕಾರ್ಯಜರ್ತ ದಿನೇಶ್ ಕಲ್ಲಹಳ್ಳಿ ನಿರ್ಧರಿಸಿದ್ದಾರೆ .
ಬೆಂಗಳೂರು: ಮಾರ್ಚ್ 8 ರಿಂದ 3000 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಮಾಡಲಾಗುವುದು. ಅಷ್ಟೇ ಅಲ್ಲದೆ ಪ್ರತಿದಿನ ಒಂದರಿಂದ ಒಂದುವರೆ ಲಕ್ಷದಷ್ಟು ಜನರಿಗೆ ಲಸಿಕೆ ನೀಡುವ ಕುರಿತು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬೆಂಗಳೂರು : ಕೆಲ ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ಬಹಳ ಕೋಲಹಲವೆಬ್ಬಿಸಿದ್ದ ಡಿ.ಜೆ. ಹಳ್ಳಿ ಹಾಗೂ ಕೆ.ಜೆ. ಹಳ್ಳಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ನಗರದ ಕೇಂದ್ರ ಕಾರಾಗೃಹದಲ್ಲಿದ್ದ 29 ಆರೋಪಿಗಳನ್ನು ಒಂದೇ ದಿನವೇ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ.