NewsKarnataka
Saturday, July 31 2021

ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಮನೆಗಳಿಗೆ ಸಿಸಿಬಿ ಪೊಲೀಸರ ದಾಳಿ

31-Jul-2021

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು ಶನಿವಾರ ಮತ್ತೆ ದಾಳಿ ಮುಂದುವರಿಸಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್​ಗಳಿಗೆ ಬೆಳ್ಳಂಬೆಳಗ್ಗೆ ಶಾಕ್​ ನೀಡಿದ್ದಾರೆ. ಆಡುಗೋಡಿ ಪೊಲೀಸ್​...

Know More

ಲಾಕ್‌ಡೌನ್ ಸಹಾಯಧನ: ಬಿಪಿಎಲ್ ಕಾರ್ಡ್ ಕಡ್ಡಾಯ ಸರಿಯಲ್ಲ

31-Jul-2021

ಬೆಂಗಳೂರು: ಕೋವಿಡ್‌ ಲಾಕ್‌ಡೌನ್ ಸಹಾಯಧನ ₹2 ಸಾವಿರ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯಗೊಳಿಸಿರುವ ಸರ್ಕಾರದ ಷರತ್ತು ಮಾರ್ಪಡಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮನೆಗೆಲಸದ ಕಾರ್ಮಿಕರಿಗೆ ಸಹಾಯಧನ ನೀಡುವ ವಿಷಯದಲ್ಲಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿ...

Know More

ಮೂರನೇ ಅಲೆ ಎದುರಿಸಲು ಕಂಟೈನ್‌ ಮೆಂಟ್‌ ಝೊನ್‌ ಹೆಚ್ಚಳಕ್ಕೆ ಮುಂದಾದ ಬಿಬಿಎಂಪಿ

30-Jul-2021

ಬೆಂಗಳೂರು, – ಕೊರೊನಾ ಎರಡನೆ ಅಲೆಗೆ ಹೋಲಿಸಿದರೆ ಸದ್ಯ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದೆ. ಮೂರನೆ ಅಲೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್‍ಗಳ ಹೆಚ್ಚಳ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ...

Know More

ಬಂಧನಕ್ಕೆ ಹೆದರಿ ಸೈನೇಡ್ ಸೇವಿಸಿ ಆರೋಪಿ ಆತ್ಮಹತ್ಯೆ

29-Jul-2021

ಬೆಂಗಳೂರು: ನಗರದ ಕೆಆರ್‌ ಪುರಂನಲ್ಲಿ ಕಳ್ಳನೊಬ್ಬ ಬಂಧನದ ಭೀತಿಯಲ್ಲಿ ಸೈನೇಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಂಧಿತ ಸರಗಳ್ಳನನ್ನು ಆಂಧ್ರಪ್ರದೇಶದ ನಿವಾಸಿ ಸಿ.ಶಂಕರ್ ಎಂದು ಗುರುತಿಸಲಾಗಿದೆ. ಮೃತ ಶಂಕರ್ ಸುಮಾರು 7ಕ್ಕೂ ಅಧಿಕ...

Know More

ಬಸವರಾಜ ಮೊಮ್ಮಾಯಿ ಸಂಪುಟ ಸೇರಲಾರೆ: ಜಗದೀಶ ಶೆಟ್ಟರ್‌

29-Jul-2021

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ನಿರ್ಧರಿಸಿದ್ದಾರೆ. ಶೆಟ್ಟರ್‌ ಅವರು ಹಿಂದಿನ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದರು. ‌ಮುಖ್ಯಮಂತ್ರಿ ಹುದ್ದೆಗೆ ಶೆಟ್ಟರ್‌ ಹೆಸರು ಕೂಡ ಚರ್ಚೆಗೆ ಬಂದಿತ್ತು....

Know More

ವೈದ್ಯಕೀಯ ವಿದ್ಯಾರ್ಥಿಯ ಕೊಲೆ ; ರೈಲ್ವೇ ಹಳಿಯ ಮೇಲೆ ಮೃತ ದೇಹ ಪತ್ತೆ

27-Jul-2021

  ಬೆಂಗಳೂರು: ಹುಬ್ಬಳ್ಳಿಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಸುಲ್ತಾನ್‌ ಪಾಳ್ಯದ ನಿವಾಸಿ ಸೈಯದ್ ಉಮೈದ್ ಅಹಮ್ಮದ್ (30) ಎಂದು ಗುರುತಿಸಲಾಗಿದೆ. ಉಮೈದ್ ಅಹಮ್ಮದ್,...

Know More

ವಿದಾಯ ಭಾಷಣದೂದ್ದಕ್ಕೂ ಕಣ್ಣೀರಧಾರೆ ಸುರಿಸಿದ ಯಡಿಯೂರಪ್ಪ

26-Jul-2021

ಬೆಂಗಳೂರು: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಆಯೋಜಿಸಲಾದ ಸಾಧನಾ ಸಮಾವೇಶದಲ್ಲಿ ಮಾತನಾಡುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗದ್ಗದಿತಗರಾಗಿದ್ದಾರೆ. ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ ಕಣ್ಣೀರು ಹಾಕಿದ್ದಾರೆ. ಶಿಕಾರಿಪುರ ಜನ 7 ಬಾರಿ...

Know More

ಭಾವುಕರಾಗಿ ಸಿಎಂ ಸ್ಥಾನಕ್ಕೆ ಬಿಎಸ್ ವೈ ರಾಜೀನಾಮೆ ಘೋಷಣೆ

26-Jul-2021

ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಂ ಯಡಿಯೂರಪ್ಪ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಬಿಜೆಪಿ ಸಾಧನಾ ಸಮಾವೇಶದಲ್ಲಿ ಭಾವುಕರಾಗಿ ರಾಜಭವನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದರು. ’ನಿಮ್ಮೆಲ್ಲರ ಅಪ್ಪಣೆಯನ್ನು...

Know More

ಮಾರ್ಗಸೂಚಿಯೊಂದಿಗೆ ಪದವಿ ಕಾಲೇಜು ಇಂದಿನಿಂದ ಆರಂಭ

26-Jul-2021

ಬೆಂಗಳೂರು: ಕೋವಿಡ್‌ ಮಾರ್ಗಸೂಚಿ ಪಾಲಿಸಿಕೊಂಡು ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನರಾರಂಭಗೊಳ್ಳಲಿವೆ. ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದಿರಬೇಕು. ಕಾಲೇಜಿನ ಪ್ರವೇಶದ್ವಾರದ ಬಳಿಯೇ ವಿದ್ಯಾರ್ಥಿಗಳ...

Know More

ಇಂದು ರಾಜ್ಯದಲ್ಲಿ ಸಾವಿರ ಹೊಸ ಕೋವಿಡ್ ಪ್ರಕರಣ, 22ಮಂದಿ ಸಾವು

25-Jul-2021

ಬೆಂಗಳೂರು: ಕಳೆದ 24 ಗಂಟೆಗಯಲ್ಲಿ ರಾಜ್ಯದಲ್ಲಿ 1001 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 28,94557ಕ್ಕೆ ಏರಿಕೆಯಾಗಿದೆ. ಇಂದು 1465 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ...

Know More

ಸಂಜೆಯೊಳಗೆ ಹೈಕಮಾಂಡ್ ಸಂದೇಶ ಬರಬಹುದು: ಯಡಿಯೂರಪ್ಪ

25-Jul-2021

ಬೆಳಗಾವಿ: ‘ಹೈಕಮಾಂಡ್ ನಿಂದ ಸಂಜೆಯೊಳಗೆ ಸಂದೇಶ ಬರಬಹುದು, ಬಂದ ಕೂಡಲೇ ನಿಮಗೂ ಹೇಳುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದೆ, ಎಲ್ಲೆಲ್ಲಿ ಏನೇನು ಆಗಿದೆ, ಆಸ್ತಿಪಾಸ್ತಿ, ಜನರಿಗೆ...

Know More

ಯಡಿಯೂರಪ್ಪರ ಬೆಂಬಲಕ್ಕೆ ನಿಂತ ಮಠಾಧೀಶರು: ಸಮಾವೇಶದಲ್ಲಿ 500ಕ್ಕೂ ಅಧಿಕ ಮಂದಿ ಭಾಗಿ

25-Jul-2021

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬೆಂಬಲಿಸಿ ರಾಜ್ಯದ ವಿವಿಧ ಮಠಾಧೀಶರ ಸಮಾವೇಶ ಆರಂಭವಾಗಿದೆ. ಈ ಸಮಾವೇಶದಲ್ಲಿ ವಿವಿಧ ಮಠಗಳ ೫೦೦ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ...

Know More

ದಿಢೀರ್ ಬೆಂಗಳೂರಿನ 999 ಹೆಡ್‌ ಕಾನ್ಸ್‌ಸ್ಟೇಬಲ್‌ಗಳ ವರ್ಗಾವಣೆ

25-Jul-2021

ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ ಬರೋಬ್ಬರಿ 999 ಹೆಡ್ ಕಾನ್‌ಸ್ಟೇಬಲ್ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಕೆಲವರು ಕಳೆದ 11 ವರ್ಷಗಳಿಂದ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಅಂತವರನ್ನು ವರ್ಗಾವಣೆ ಮಾಡಲಾಗಿದೆ. ಇನ್ನೂ ಪೊಲೀಸ್...

Know More

ಧಾರ್ಮಿಕ ಸ್ಥಳಗಳಲ್ಲಿ ಭಕ್ತರು ಸೇವೆ ಸಲ್ಲಿಸುವುದಕ್ಕೆ ಇಂದಿನಿಂದ ಅವಕಾಶ

25-Jul-2021

ಬೆಂಗಳೂರು: ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರ ಸೇರಿದಂತೆ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ಭಕ್ತರು ಸೇವೆ ಸಲ್ಲಿಸುವುದಕ್ಕೆ ಇಂದಿನಿಂದ ಅವಕಾಶ ನೀಡಲಾಗಿದೆ. ಕೋವಿಡ್‌ ಕಾರಣದಿಂದ ಧಾರ್ಮಿಕ ಸ್ಥಳಗಳಿಗೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ದರ್ಶನಕ್ಕೆ ಸೀಮಿತಗೊಳಿಸಿ...

Know More

ಯಡಿಯೂರಪ್ಪ ಬಳಿಕ ಇನ್ನೊಬ್ಬ ಭ್ರಷ್ಟ ಸಿಎಂ ಬರುತ್ತಾರೆ ; ಸಿದ್ದರಾಮಯ್ಯ

24-Jul-2021

ತುಮಕೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಸಭೆ ನಡೆಸಿದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಬಾಯಿ ತಪ್ಪಿ ರಾಜ್ಯ ಉಳಿಸೋಕೆ ಕಾಂಗ್ರೆಸ್ ಪಕ್ಷವನ್ನ ತೆಗೆಯಬೇಕು ಅಂತ ಹೇಳಿದ್ದಾರೆ. ಬಿಜೆಪಿ ಬದಲಾಗಿ ಕಾಂಗ್ರೆಸನ್ನೇ ತೆಗಿಬೇಕು ಅಂತ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.