ಭಾನುವಾರ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

ಭಾನುವಾರ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

HSA   ¦    May 23, 2020 08:34:23 PM (IST)
ಭಾನುವಾರ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

ಬೆಂಗಳೂರು: ಶನಿವಾರ ಸಂಜೆ ಏಳು ಗಂಟೆಯಿಂದ ಸೋಮವಾರ ಬೆಳಗ್ಗೆ ಏಳು ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿರುವ ಕಾರಣದಿಂದಾಗಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ಸಂಚರಿಸಲ್ಲ.

ಭಾನುವಾರ ಕೆಎಸ್ ಆರ್ ಟಿಸಿ ಬಸ್ ಗಳು ಕಾರ್ಯನಿರ್ವಹಿಸಲ್ಲ ಮತ್ತು ಅಗತ್ಯ ಸೇವೆಗೆ ಮಾತ್ರ ಸಂಚಾರ ನಡೆಸಲಿದೆ ಎಂದು ಕೆಎಸ್ ಆರ್ ಟಿಸಿ ಪ್ರಕಟಣೆ ತಿಳಿಸಿದೆ.