ಇಂದು 3.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಇಂದು 3.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

YK   ¦    Aug 10, 2020 11:49:28 AM (IST)
ಇಂದು 3.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ೨೦೨೦ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ೩.೩೦ಗಂಟೆಗೆ ಪ್ರಕರಟವಾಗಲಿದೆ. ಫಲಿತಾಂಶ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಅದಲ್ಲದೆ kseeb.kar.nic.in ಮತ್ತು

krresults.kar.nic.in ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಕೆಎಸ್ ಇಇಬಿ ಕಚೇರಿಯಲ್ಲಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಈ ವೇಳೆ ಬೋರ್ಡ್ ನಿರ್ದೇಶಕಿ ವಿ. ಸುಮಂಗಲ ಅವರು ಉಪಸ್ಥಿತರಿರುವರು.