“ಸುಗ್ಗಿ-ಹುಗ್ಗಿ” ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಚಾಲನೆ

“ಸುಗ್ಗಿ-ಹುಗ್ಗಿ” ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಚಾಲನೆ

YK   ¦    Feb 14, 2020 01:06:22 PM (IST)
“ಸುಗ್ಗಿ-ಹುಗ್ಗಿ” ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಚಾಲನೆ

ಬೆಂಗಳೂರು: “ಸುಗ್ಗಿ-ಹುಗ್ಗಿ”ಗ್ರಾಮೀಣ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರಂಭವನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ ಉದ್ಘಾಟಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ, ಬೆಂಡಿಗಾನಹಳ್ಳಿಯಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಏರ್ಪಡಿಸಲಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಬೆಂಡಿಗಾನಹಳ್ಳಿ ಗ್ರಾಮದ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.