ರಾಜ್ಯದಲ್ಲಿ ಒಂದೇ ದಿನ ಗಣನೀಯ ಮಟ್ಟದಲ್ಲಿ ಚೇತರಿಕೆ : ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ರಾಜ್ಯದಲ್ಲಿ ಒಂದೇ ದಿನ ಗಣನೀಯ ಮಟ್ಟದಲ್ಲಿ ಚೇತರಿಕೆ : ಆರೋಗ್ಯ ಸಚಿವ ಡಾ. ಕೆ. ಸುಧಾಕರ್

Ms   ¦    May 18, 2021 07:15:39 PM (IST)
ರಾಜ್ಯದಲ್ಲಿ ಒಂದೇ ದಿನ ಗಣನೀಯ ಮಟ್ಟದಲ್ಲಿ ಚೇತರಿಕೆ : ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಒಂದೇ ದಿನ 58,395 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. 

 ಟ್ವೀಟ್ ಮಾಡುವ ಮೂಲಕ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ರಾಜ್ಯದಲ್ಲಿ ಇಂದು 30 ಸಾವಿರದ 309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಸಂಖ್ಯೆಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನರು ಗುಣಮುಖರಾಗಿದ್ದಾರೆ ಎಂದಿದ್ದರೆ.