ಪೊಲೀಸರಿಬ್ಬರ ಮೇಲೆ ಹಲ್ಲೆ: ಆರೋಪಿಗೆ ಗುಂಡೇಟು

ಪೊಲೀಸರಿಬ್ಬರ ಮೇಲೆ ಹಲ್ಲೆ: ಆರೋಪಿಗೆ ಗುಂಡೇಟು

YK   ¦    Dec 02, 2019 12:59:28 PM (IST)
ಪೊಲೀಸರಿಬ್ಬರ ಮೇಲೆ ಹಲ್ಲೆ: ಆರೋಪಿಗೆ ಗುಂಡೇಟು

ಬೆಂಗಳೂರು: ಇಲ್ಲಿನ ಆರ್.ಟಿ.ನಗಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ ಗೆ ಚಾಕುವಿನಿಂದ ಇರಿದಿದ್ದ ದುಷ್ಕರ್ಮಿಗೆ ಕಾಲಿಗೆ ಗುಂಡು ಹೊಡೆದ ಪೊಲೀಸರು ಬಂಧಿಸಿದ್ದಾರೆ.

ಎರಡು ದಿನಗಳ ಹಿಂದೆ ದುಷ್ಕರ್ಮಿ ಕರ್ತವ್ಯದಲ್ಲಿದ್ದ ಇಬ್ಬರು ಕಾನ್ ಸ್ಟೆಬಲ್ ಗೆ ಹಲ್ಲೆ ನಡೆಸಿದ್ದ. ಬಂಧಿತ ಆರೋಪಿಯನ್ನು ಮರ್ಧಾನ್ ಖಾನ್ ಎಂದು ಗುರುತಿಸಲಾಗಿದೆ.

ಆರೋಪಿಯ ಕಾಲಿಗೆ ಎರಡು ಗುಂಡು ಬಿದ್ದಿದ್ದು, ಪೊಲೀಸರು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.