ಬೆಂಗಳೂರು: ದೇಶದ ಹಲವೆಡೆ ಹಲವಾರು ರೀತಿಯಲ್ಲಿ ಸ್ಫೋಟಗೊಳ್ಳುತ್ತಿರುವ ವಿಷಯದ ಕುರಿತಾಗಿ ಟ್ವೀಟ್ ಮಾಡಿರುವ ಗಣಿ ಹಾಗೂ ಭೂವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ, "ಮೂರು ದಿನದಲ್ಲಿ ಕಾನೂನುಬಾಹಿರ ಸ್ಪೋಟಕಗಳನ್ನು ಹಿಂತಿರುಗಿಸದಿದ್ದರೆ ಕಾನೂನು ಕ್ರಮ ಖಚಿತ" ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ವ್ಯತ್ಯಾಸ ಕಂಡು ಬರುತ್ತಿದ್ದು ಇಂದು ಚಿನ್ನ ಬೆಳ್ಳಿಯ ದರ ಇಳಿಕೆ ಕಂಡಿದೆ.
ಬೆಂಗಳೂರು : ವಿಜಯನಗರಬರುವುದು ಎಂದಾಕ್ಷಣ ಎಲ್ಲರಿಗೂ ನೆನಪಿಗೆ ಬರುವುದು ಹೆಸರಾಂತ ರಾಜನಾಗಿ ದಂತಹ ಕೃಷ್ಣದೇವರಾಯ. ಇವರು ದಕ್ಷಿಣ ಭಾರತದ ಶ್ರೇಷ್ಠ ರಾಜರುಗಳಲ್ಲಿ ಒಬ್ಬರಾಗಿದ್ದು, ಇವರ ಕುರಿತಾದ ಅನೇಕ ಕಥೆಗಳು ಹಾಗೂ ಇತಿಹಾಸಗಳು ಪ್ರಚಲಿತದಲ್ಲಿದೆ.
ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಸಂಬಂಧಿ ಪ್ರತಿಭಟನೆಗಳಿಗೆ ಬೆಂಬಲ ನೀಡುತ್ತಿರುವ ಬಿಜೆಪಿ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವತಿಯಿಂದ ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ, ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಎಂ. ವೆಂಕಟೇಶ್ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿ ಗುಂಪುಗಳ ನಡುವಿನ ಹೊಡೆದಾಟವನ್ನು ಪೊಲೀಸರು ತಪ್ಪಿಸಿದ್ದು, ನಗರದಲ್ಲಿ ನಡೆಯಲಿದ್ದ ಭಾರಿ ಕಾಳಗವನ್ನು ತಪ್ಪಿದೆ. ನಾಲ್ಕು ರೌಡಿ ತಂಡಗಳಿಗೆ ಸೇರಿದ 22 ಆರೋಪಿಗಳನ್ನು ಸಿಸಿಬಿ ತಂಡ ಬಂಧಿಸಿದೆ ಎಂದ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಡಾಕ್ಟರ್ ಡ್ರೆಸ್ ಚೇಂಜ್ ಮಾಡುವ ವಿಡಿಯೋ ಸೆರೆಹಿಡಿಯುವ ಮೂಲಕ ವಿಕೃತ ಮನಸ್ಸಿನ ವ್ಯಕ್ತಿಯನ್ನು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಮಾರ್ಚ್ 3ರಿಂದ ಕಳೆದ ಸಲ ಸೋತಿರುವ...
ಬೆಂಗಳೂರು: ತಮಿಳುನಾಡು ಸರ್ಕಾರದ ಉದ್ದೇಶಿತ ಕಾವೇರಿ ನದಿ ಜೋಡಣೆ ಯೋಜನೆ ಕಾರ್ಯಗತವಾಗಲು ಬಿಡುವುದಿಲ್ಲ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನವು ಮಾರ್ಚ್ 4ರಿಂದ ಆರಂಭವಾಗಲಿದ್ದು, ಇದು ಮಾ.31ರ ತನಕ ಮುಂದುವರಿಯಲಿದೆ.