ಬೆಂಗಳೂರು : ಹಲವಾರು ದಿನಗಳಿಂದ ನಡೆಯುತ್ತಿರುವ ಕೃಷಿ ಮಸೂದೆಯ ವಿರುದ್ಧದ ಹೋರಾಟಕ್ಕೆ ಬೆಂಬಲಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ರಾಜಭವನ ಮುತ್ತಿಗೆ ' ಹೋರಾಟವನ್ನು ಪೊಲೀಸರು ತಡೆದಿದ್ದಾರೆ.
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ-2020ಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ...
ಬೆಂಗಳೂರು: ವೈದ್ಯಕೀಯ ಅಭ್ಯಾಸಕ್ಕಾಗಿ ಉಕ್ರೈನ್ ಗೆ ತೆರಳಿದ್ದ ಬೀದರ್ ಜಿಲ್ಲೆಯ ಔರಾದ್ ನ ಯುವಕನೊಬ್ಬನನ್ನು ಅಪಹರಿಸಲಾಗಿದ್ದು, ಕೊನೆಗೆ ಆತ ಕಝಕಿಸ್ತಾನದಲ್ಲಿ...
ಬೆಂಗಳೂರು: ಮಡಿವಾಲಾದಲ್ಲಿ 36 ವರ್ಷದ ಕ್ಯಾಬ್ ಚಾಲಕ ತನ್ನ ತಾಯಿ, ಅತ್ತಿಗೆ ಮತ್ತು ಆಕೆಯ 3 ವರ್ಷದ ಮಗುವನ್ನು ಕೊಂದಿರುವ ಘಟನೆ ಶನಿವಾರ ನಡೆದಿದೆ. ಸೂಪರ್...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19ಗೆ ಲಸಿಕೆ ಕಾರ್ಯಕ್ರಮವು ಆರಂಭವಾಗಿದ್ದು, ಬಳ್ಳಾರಿಯಲ್ಲಿ ಆರೋಗ್ಯ ಕಾರ್ಯಕರ್ತನೊಬ್ಬನ ಸಾವಿನ ಬಗ್ಗೆ ಗೊಂದಲ ಉಂಟಾಗಿತ್ತು.
ಬೆಂಗಳೂರು: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಓರ್ವ ಮುಖ್ಯಮಂತ್ರಿಯಾಗಿ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಮಾತಿನ ಚಾಟಿ ಬೀಸಿದರು.
ಬೆಂಗಳೂರು : ಹಲವಾರು ವಿವಾದಗಳ ನಂತರ ಇಂದಿನಿಂದ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ ಕಾಯ್ದೆ) ಮತ್ತು ಸಂರಕ್ಷಣಾ ಕಾಯ್ದೆಯು ರಾಜ್ಯದಲ್ಲಿ ಜಾರಿಯಾಗಲಿದೆ.
ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವಂತಹ ಹೇಳಿಕೆಯು ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ...
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿಗೆ ಸೇರಿಸಬೇಕು ಎಂದು ನಡೆಯುತ್ತಿರುವ ಆಂದೋಲನದ ಹಿಂದೆ ಆರ್ ಎಸ್ ಎಸ್ ಇದೆ ಎಂದು ಮಾಜಿ ಮುಖ್ಯಮಂತ್ರಿ...
ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಲಾಲ್ ಭಾಗ್ ನಲ್ಲಿ ನಡೆಯಬೇಕಾಗಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲಾಗಿದೆ.