ಬೆಂಗಳೂರು: ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ಕೆಎಸ್ ಆರ್ ಟಿಸಿ ಬಸ್ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ.
ಬೆಂಗಳೂರು: ನಾಡ ಬಂದೂಕು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವರು.
ಬೆಂಗಳೂರು: ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಫೆ.26ರಂದು ಕಾಂಗ್ರೆಸ್ ಸೇರಲಿದ್ದಾರೆ.
ಬೆಂಗಳೂರು: ಒಂದೇ ಅಪಾರ್ಟ್ ಮೆಂಟ್ ನಲ್ಲಿ 103 ಮಂದಿಗೆ ಕೊರೋನಾ ಪಾಸಿಟಿವ್ ಬಂದ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ ಎನ್ನುವ ಸುದ್ದಿಯನ್ನು...
ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ಬರಹಗಾರ ನಿರಂಜನ್ ನಿಕ್ಕಂ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಿಧನರಾದರು .
ಬೆಂಗಳೂರು: ಆನ್ ಲೈನ್ ಜೂಜಾಟ ನಿಲ್ಲಿಸಬೇಕು ಎಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಈ ಬಗ್ಗೆ ರಾಜ್ಯ ಸಚಿವ ಸಂಪುಟ...
ಬೆಂಗಳೂರು: ಅಪಾರ್ಟ್ ಮೆಂಟ್ ನ ಸಮಾರಂಭದಲ್ಲಿ ಭಾಗವಹಿಸಿದ್ದ ಸುಮಾರು 103 ಜನರಿಗೆ ಕೋವಿಡ್-19 ಸೋಂಕು ಹಬ್ಬಿರುವ ಘಟನೆಯು ನಗರದಲ್ಲಿ ನಡೆದಿದೆ.
ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಮಾಡಿ, ಅಲ್ಲಿನ ಜನರಿಗೆ ಆಗುತ್ತಿರುವಂತಹ ನಿಜವಾದ ಸಮಸ್ಯೆಗಳನ್ನು ತಿಳಿದುಕೊಳ್ಳಲು...
ಬೆಂಗಳೂರು: ಪ್ರತ್ಯೇಕವಾಗಿ ಯಾವುದೇ ಅಹಿಂದ ಸಮಾವೇಶಗಳನ್ನು ನಡೆಸದಂತೆ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಫೆಬ್ರವರಿ 22 ರಿಂದ 6 ರಿಂದ 8ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಲಿವೆ. ಆದರೆ ಬೆಂಗಳೂರು ಮತ್ತು ಕೇರಳ ಗಡಿ ಭಾಗದ ಶಾಲೆಗಳನ್ನು ಇದಕ್ಕೆ ಹೊರತು ಪಡುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.