ಬೆಂಗಳೂರು: ಬಿಬಿಎಂಪಿ ಕಸ ವಿಂಗಡಣೆ ಅಭಿಯಾನಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಾಯಭಾರಿಯಾಗಿದ್ದಾರೆ. ಬೆಂಗಳೂರು ಮಹಾನಗರದ ನಾಗರಿಕರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಮುದ್ರಣ ಹಾಗೂ ವಿಡಿಯೋ ಜಾಹೀರಾತು...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಕಣಿವೆಯಲ್ಲಿ ಸಂಭವಿಸಿದ ರುದ್ರಭಯಂಕರ ಹಿಮಪಾತದಲ್ಲಿ ಅಸುನೀಗಿದ 10 ಯೋಧರಲ್ಲಿ ಮೂವರು ಕನ್ನಡಿಗರಾಗಿದ್ದಾರೆ.
ಬೆಂಗಳೂರು: ಕನ್ನಡ ಪ್ರಮುಖ ಸಾಹಿತಿ ಸಾ.ಶಿ ಮರುಳಯ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು: ಇನ್ವೆಸ್ಟ್ ಕರ್ನಾಟಕ ಸಮಾವೇಶ ಬುಧವಾರ ಆರಂಭವಾಗಲಿದ್ದು ಒಂದು ಲಕ್ಷ ಕೋಟಿ ರೂಗಳಿಗಿಂತ ಹೆಚ್ಚಿನ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗುವಂತೆ ಮಾಡಲು ಖುದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಹಲವು ಭರವಸೆಗಳನ್ನು ನೀಡಲು ಮುಂದಾಗಿದ್ದಾರೆ.
ಬೆಂಗಳೂರು: ಜಿಲ್ಲಾ ಮತ್ತು ತಾಪಂ ಚುನಾವಣೆ ಕಾವೇರುತ್ತಿದ್ದಂತೆಯೇ ಈ ಚುನಾವಣೆಗಳ ಫಲಿತಾಂಶ ನಮ್ಮ ಸರ್ಕಾರಕ್ಕೆ ಜನಾದೇಶವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: 108 ಆಂಬ್ಯುಲನ್ಸ್ ಸಿಬ್ಬಂದಿ ವಿರುದ್ಧ ಎಸ್ಮಾ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಹೊಸ ವರ್ಷ ಆಚರಣೆಗೂ ಮುನ್ನ ಬೆಂಗಳೂರಿನ ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ್ದು ನಾನೇ ಎಂದು ಬಂಧಿತ ಇಂಡಿಯನ್ ಮುಜಾಹಿದ್ದಿನ್ ಉಗ್ರ ಜಾವಿದ್ ರಫೀಕ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
ಬೆಂಗಳೂರು: ಅಂತಾರಾಷ್ಟ್ರೀಯ 8ನೇ ಚಲನಚಿತ್ರೋತ್ಸವ ಆರಂಭಗೊಂಡಿದೆ. ಸಿನಿಲೋಕದ ತಾರೆಗಳು ನೆರೆದಿದ್ದ ಸುಂದರ ಕಾರ್ಯಕ್ರಮಕ್ಕೆ ರಾಜ್ಯಸಭಾ ಸದಸ್ಯೆ ಹಾಗೂ ಖ್ಯಾತ ಬಾಲಿವುಡ್ ನಟಿ ಜಯಾ ಬಚ್ಚನ್ ಚಾಲನೆ ನೀಡಿದರು.
ಮಂಡ್ಯ: ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಸೇತುವೆಯಿಂದ ಶಿಂಷಾ ನದಿಗೆ ಉರುಳಿದ ಪರಿಣಾಮ ಹಲವರಿಗೆ ಗಂಭೀರ ಗಾಯಗಳಾಗಿವೆ. ಗುರುವಾರ ಮಧ್ಯಾಹ್ನ 2.40ರ ವೇಳೆಗೆ ಈ ಘಟನೆ ನಡೆದಿದ್ದು...
ಬೆಂಗಳೂರು: ಧರ್ಮಸ್ಥಳದ ಮಂಜುನಾಥಸ್ವಾಮಿ, ಕೊಲ್ಲೂರಿನ ಮುಕಾಂಬಿಕಾ, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ವಸ್ತ್ರಸಂಹಿತೆ (ಡ್ರೆಸ್ಕೋಡ್) ಜಾರಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.