ಬೆಂಗಳೂರು: ಸೌದಿ ಅರೇಬಿಯಾದಲ್ಲಿ ಉತ್ತಮ ಸಂಬಳ ಬರುವ ಕೆಲಸ ಕೊಡಿಸುವುದಾಗಿ ನಂಬಿಸಿ ಕರ್ನಾಟಕದ ಮಹಿಳೆಯೊಬ್ಬರು ಮೋಸ ಹೋಗಿದ್ದಾರೆ. ವಿಧವೆ ರುಕ್ಮಿ ಣಿ ಪವಾರ್ (57 ವರ್ಷ) ಹುಬ್ಬಳ್ಳಿಯ ಆಸ್ಪತ್ರೆಯೊಂದರಲ್ಲಿ ಕೆಲಸಕ್ಕಿದ್ದರು.
ಬೆಂಗಳೂರು: ಐಬಿಎಂ ಟೆಕ್ಕಿ ಕುಸುಮಾ ರಾಣಿ ಹತ್ಯೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇಧಿಸಿದ್ದು, ಆರೋಪಿಯನ್ನು ಪೊಲೀಸರು ಹರ್ಯಾಣಾದಲ್ಲಿ ಬಂಧಿಸಿದ್ದಾರೆ. ಆರೋಪಿ ಸುಖ್ ಬೀರ್ ಸಿಂಗ್ ಆರೋಪಿ. ಆರೋಪಿಯ ಪತ್ತೆಗಾಗಿ ತನಿಖೆ ಕೈಗೊಂಡು...
ಬೆಂಗಳೂರು: ಪ್ರೀತಿಯ ವಿಚಾರ ಹೆತ್ತವರಿಗೆ ತಿಳಿದು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದು ಸಹೋದರಿಯರಿಬ್ಬರು ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು: ಕೋಲಾರದಲ್ಲಿ ನಾದಸ್ವರ ಡೋಲು ತರಬೇತಿ ಗುರುಕುಲ ಸ್ಥಾಪನೆಗೆ ಸಂಸದರ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ದ್ವಿಚಕ್ರವಾಹನ ಹಿಂಬದಿ ಸವಾರರಿಗೂ ಈಗಾಗಲೇ ಹೆಲ್ಮೆಟ್ ಕಡ್ಡಾಯಗೊಳಿಸಿದ್ದು, ಜ.20ರಿಂದ ಹೆಲ್ಮೆಟ್ ಧರಿಸದಿದ್ದರೆ ಚಾಲಕನಿಗೆ ದಂಡ ತಪ್ಪಿದ್ದಲ್ಲ.
ಬೆಂಗಳೂರು: ಇಲ್ಲಿನ ಲಾಲ್ ಬಾಗ್ ನಲ್ಲಿ ಇಂದಿನಿಂದ 26ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಚಿವ ಶಾಮನೂರು ಶಿವಶಂಕರಪ್ಪ ಶನಿವಾರ ಚಾಲನೆ ನೀಡಿದರು.
ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳರು ತಮ್ಮ ಕೈ ಚಳಕ ಮತ್ತೆ ಮುಂದುವರಿಸಿದ್ದು, ಬೆಳ್ಳಂಬೆಳಗ್ಗೆ ಮನೆಯ ಮುಂದೆ ಕಸ ಗುಡಿಸುತ್ತಿದ್ದ ವೃದ್ಧೆಯ ಸರವನ್ನ ಕಳ್ಳರು ಕಿತ್ತು ಪರಾರಿಯಾಗಿರುವ ಘಟನೆ ಯಲಹಂಕದ ಹುಣಸಮಾರನಹಳ್ಳಿ ಬಳಿಯ ಚಂದ್ರಮೌಳೇಶ್ವರ ಲೇಔಟ್ನಲ್ಲಿ ನಡೆದಿದೆ.
ಬೆಂಗಳೂರು: ನಗರದ ಕಾವೇರಿ ಜಂಕ್ಷನ್ ಬಳಿ ನಿಗೂಢ ಬ್ಯಾಗ್ ವೊಂದು ಪತ್ತೆಯಾಗಿ ಬಾಂಬ್ ಭೀತಿ ಹುಟ್ಟು ಹಾಕಿ ನಗರದ ಜನತೆಯನ್ನು ಆತಂಕಕ್ಕೀಡು ಮಾಡಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರು: ಕಳೆದ ವಾರವಷ್ಟೇ ರಿಲೀಸ್ ಆಗಿದ್ದ ಮದುವೆಯ ಮಮತೆಯ ಕರೆಯೋಲೆ ಸಿನಿಮಾ ಪ್ರದರ್ಶನವನ್ನು ರಾಜಾಜಿನಗರದ ಓರಾಯನ್ ಮಾಲ್ ನಲ್ಲಿರುವ ಪಿವಿಆರ್ ಚಿತ್ರಮಂದಿರ ಏಕಾಏಕಿ ನಿಲ್ಲಿಸಿದೆ.
ಬೆಂಗಳೂರು: ತಮ್ಮ ವೇತನವನ್ನು ಏರಿಕೆ ಮಾಡಬೇಕೆಂದು ಒತ್ತಾಯಿಸಿ ಪಿಯು ಕಾಲೇಜ್ ಶಿಕ್ಷಕರು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬೆಂಗಳೂರಿನ ಫ್ರೀಡಮ್ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.