ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್...
Know Moreಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಂಡ್ಯದ ಸಂಸದೆ ಸುಮಲತಾರನ್ನು ಇಂದು ಅವರ ಬೆಂಗಳೂರಿನ ನಿವಾಸದಲ್ಲಿ...
Know Moreಅಂತರ್ಜಲ ಕುಸಿತ, ಮಳೆ ಬಾರದೆ ಇರುವ ಕಾರಣದಿಂದಾಗಿ ಏಳು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಬಿಸಿಲು 36% ದಾಟಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ...
Know Moreಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಇಂದು ಸಮನ್ವಯ ಸಭೆ...
Know Moreಮಾತನಾಡಲು ಬಾರದ ಇವರು ಅಡುಗೆ ಮಾಡುದಕ್ಕೆ ಸರಿ. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್ ಪತ್ನಿ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ...
Know Moreಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ತಂದೆ ಆ್ಯಸಿಡ್ ದಾಳಿ ಮಾಡಿರುವಂತಹ ಘಟನೆ ನಡೆದಿದೆ. 25 ರಂದು ಘಟನೆ ನಡೆದದ್ದು ತಡವಾಗಿ ಬೆಳಕಿಗೆ...
Know Moreಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
Know Moreಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು...
Know Moreರಾಮೇಶ್ವರಂ ಕೆಫೆ ಬ್ಲಾಸ್ಟ್ನ ಉಗ್ರನ ಜಾಡು ಹಿಡಿದು ಹೊರಟಿದ್ದ ಎನ್ಐಎ, ಮೇಜರ್ ಆಪರೇಷನ್ ಮಾಡಿದೆ. ಬಾಂಬರ್ಗೆ ಸಹಾಯ ಮಾಡಿದ್ದವ ಬಲೆಗೆ...
Know Moreಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಹೆಚ್ಚಳವಾಗಿದೆ. ಚಿನ್ನದ ಬೆಲೆ ಸತತ ಏರಿಕೆ ಕಂಡಿದೆ. ನಿನ್ನೆ ತುಸು ಕಡಿಮೆ ಆಗಿದ್ದ ಬೆಳ್ಳಿ ಬೆಲೆ ಇಂದು ಗಣನೀಯವಾಗಿ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು...
Know Moreಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫೀ ದರವನ್ನೂ ಹಿಂದಿಕ್ಕಿ ಸರ್ವಕಾಲಿಕ ಗರಿಷ್ಟ ದರ...
Know Moreಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪದ ಹಿನ್ನಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್...
Know More2014ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿದ್ದು, ಈ ಮೈತ್ರಿ ಹೊಸದೇನಲ್ಲ. ಎರಡೂ ಪಕ್ಷದ ಕಾರ್ಯಕರ್ತರು ಮೊದಲಿನಿಂದಲೂ ಬಹಳ ಸಮನ್ವತೆಯಿಂದ ಇದ್ದಾರೆ ಈಗಲೂ ಇರುತ್ತಾರೆ. ಹೀಗಾಗಿ ಕಾರ್ಯಕರ್ತರಲ್ಲಿ ಯಾವ ಗೊಂದಲಗಳಿಲ್ಲ. ಚುನಾವಣೆಯಲ್ಲಿ ಹೊಂದಾಣಿಕೆಯಿಂದ ಕೆಲಸ ಮಾಡಿ...
Know Moreಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ...
Know Moreಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫೀ ದರವನ್ನೂ ಹಿಂದಿಕ್ಕಿ ಸರ್ವಕಾಲಿಕ ಗರಿಷ್ಟ ದರ ದಾಖಲಿಸಿದೆ. ಸೋಮವಾರ ವಯನಾಡ್ ಮಾರುಕಟ್ಟೆಯಲ್ಲಿ ರೋಬಸ್ಟಾ ಹಸಿ ಕಾಫಿ ಹಣ್ಣುಗಳ ಫಾರ್ಮ್ಗೇಟ್...
Know MoreGet latest news karnataka updates on your email.