ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಆಸ್ಪತ್ರೆಗೆ ದಾಖಲು
ಬೆಂಗಳೂರು : ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್. ಈ ಬಗ್ಗೆ ಟ್ವಿಟ್ ಮೂಲಕ ತಿಳಿಸಿರುವ ಪಾಟೀಲ್ ಅವರು , ಸಣ್ಣ ಪ್ರಮಾಣದ ಅನಾರೋಗ್ಯದ ಕಾರಣ ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದರಿಂದ ನನಗೆ ಸದನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.