ಬೆಂಗಳೂರು: ಎಐಎಂಡಿಎಂಕೆ ಪಕ್ಷದ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಬುಧವಾರ ಪರಪ್ಪನ ಅಗ್ರಹಾರ ಜೈಲಿನಿಂದ ಅಧಿಕೃತವಾಗಿ ಬಿಡುಗಡೆಯಾದರು.
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ವಿಧಾನ ಪರಿಷತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೈಜೋಡಿಸಿಕೊಂಡಿದೆ.
ಬೆಂಗಳೂರು: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಲ್ಕರ್ ಅವರು ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಎರಡು ಲಕ್ಷ ರೂಪಾಯಿ ದೇಣಿಗೆ ನೀಡಿರುವರು.
ಬೆಂಗಳೂರು: ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ಆಂಧ್ರ ಪ್ರದೇಶ ಸರ್ಕಾರದ ಧಾರ್ಮಿಕ ದತ್ತಿ ಮಂತ್ರಿ ವೇಲಂಪಳ್ಳಿ ಶ್ರೀನಿವಾಸ್ ಭೇಟಿ ನೀಡಿದರು.
ಬೆಂಗಳೂರು: ಆನ್ ಲೈನ್ ಕ್ಲಾಸುಗಳಿಗೆ ಇನ್ಮುಂದೆ ಹಾಜರಾತಿ ಕಡ್ಡಾಯ ಮಾಡುತ್ತೇವೆ. ಇದರಿಂದಾಗಿ ಅತಿಥಿ ಉಪನ್ಯಾಸಕರು ಪಾಠ ಮಾಡುವ ಅವಕಾಶ ದೊರೆಯುತ್ತದೆ ಎಂಬುದಾಗಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಬೆಂಗಳೂರು: ಗಣರಾಜ್ಯೋತ್ಸವದ ದಿನದಂದು ರೈತರು ನಡೆಸಬೇಕು ಅಂದುಕೊಂಡಿದ್ದ ಟ್ರ್ಯಾಕ್ಟರ್ ಜಾಥಾಗೆ ಬೆಂಗಳೂರು ಪೊಲೀಸರು ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್.
ಬೆಂಗಳೂರು : ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ.
ಬೆಂಗಳೂರು: ಕಾನೂನು ಬಾಹಿರವಾಗಿ ನಡೆಯುತ್ತಿರುವಂತಹ ಅನಧಿಕೃತ ಗಣಿಗಾರಿಕೆಯನ್ನು ತಡೆಯುವ ಸಂಪೂರ್ಣ ಅಧಿಕಾರವನ್ನು ರಾಜ್ಯಸರ್ಕಾರವು ಆಯಾ ಜಿಲ್ಲಾಧಿಕಾರಿಗಳಿಗೆ...
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ದಿನದಂದು ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಮತ್ತೆ ಹೋರಾಟಕ್ಕೆ ಕರೆ ನೀಡಿದ್ದಾರೆ.