News Kannada
Thursday, June 01 2023
ಕ್ಯಾಂಪಸ್

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

31-May-2023 ಮೈಸೂರು

ಶಾಲೆಗಳು ಆರಂಭಗೊಂಡ ಹಿನ್ನಲೆಯಲ್ಲಿ ಮೊದಲ ದಿನವಾದ ಬುಧವಾರ ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ...

Know More

ಶಕ್ತಿ ಪಪೂ ಕಾಲೇಜಿನ ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ

30-May-2023 ಮಂಗಳೂರು

ಬೆಂಗಳೂರಿನಲ್ಲಿ ನಡೆದ ಡಾ.ಬಿ ಆರ್ ಅಂಬೇಡ್ಕರ್ ಕರ್ನಾಟಕ ರಾಜ್ಯ ಮಟ್ಟದ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 75ಕೆ.ಜಿ ವಿಭಾಗದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಶಾರ್ವಿ ಶೆಟ್ಟಿಯವರು ಚಿನ್ನದ...

Know More

ಉಜಿರೆ: ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ವಿಶೇಷ ವೃತ್ತಿಪರ ಕೌಶಲ್ಯ ತರಬೇತಿ ಶಿಬಿರ

27-May-2023 ಕ್ಯಾಂಪಸ್

ಉಜಿರೆಯ ಎಸ್.ಡಿ.ಎಂ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳ ಅಧ್ಯಯನಶೀಲ ಸಾಮರ್ಥ್ಯ, ಸೃಜನಶೀಲತೆ ಮತ್ತು ಪ್ರತಿಭಾನ್ವಿತ ಸಂವಹನ ಕೌಶಲ್ಯಗಳ ಕುರಿತು ಖ್ಯಾತ ಕಥೆಗಾರ ವಸುಧೇಂದ್ರ ಅವರು ಮೆಚ್ಚುಗೆ...

Know More

ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಆರ್ಥಿಕತೆ – ಗಾಯತ್ರಿ ರಾವ್

27-May-2023 ಮಂಗಳೂರು

ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಗಾಯತ್ರಿ ರಾವ್...

Know More

ಕೌಶಲ್ಯವಿಲ್ಲದ ಯುವಕರು ದೇಶಕ್ಕೆ ಹೊರೆ: ಪ್ರೊ.ಮನೀಶ್ ಆರ್ ಜೋಶಿ

27-May-2023 ಮಂಗಳೂರು

ದೇಶದ ಯುವ ಪೀಳಿಗೆ ಕೌಶಲ್ಯವನ್ನು ಬೆಳೆಸಿಕೊಳ್ಳದಿದ್ದರೆ ಭಾರತದ ಜನಸಂಖ್ಯಾ ಲಾಭಾಂಶವು ದೇಶಕ್ಕೆ ದುರಂತವಾಗಬಹುದು. ರಾಷ್ಟ್ರೀಯ ಶಿಕ್ಷಣ ನೀತಿ-2020 ವಿದ್ಯಾರ್ಥಿಗಳಿಗೆ ಕೌಶಲ್ಯಗಳನ್ನು ಒದಗಿಸುವಲ್ಲಿ ನಿರ್ಣಾಯಕವಾಗಿದೆ ಎಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗದ (ಯುಜಿಸಿ) ಕಾರ್ಯದರ್ಶಿ ಪ್ರೊ. ಮನೀಶ್...

Know More

ಎಸ್.ಡಿ.ಎಂ ಸಮಾಜಕಾರ್ಯ ವಿಚಾರ ಸಂಕಿರಣ ‘ದುರ್ಬಲರ ಪರವಾದ ಬದ್ಧತೆ ಇರಲಿ’

26-May-2023 ಮಂಗಳೂರು

ಸಮಾಜದಲ್ಲಿ ನಿರ್ಲಕ್ಷಿತರಾದದುರ್ಬಲರಅಭಿವೃದ್ಧಿಗೆ ಪೂರಕವಾಗುವ ಅವಕಾಶಗಳನ್ನು ಒದಗಿಸಿಕೊಡುವ ಮಹತ್ವದ ಪ್ರಕ್ರಿಯೆಯಲ್ಲಿ ಸಮಾಜಕಾರ್ಯ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಪಿ...

Know More

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಿಂದ ಸಂಸ್ಕಾರಯುತ ವ್ಯಕ್ತಿತ್ವಗಳ ನಿರ್ಮಾಣ: ವೀರೇಂದ್ರ ಹೆಗ್ಗಡೆ 

26-May-2023 ಮಂಗಳೂರು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಔಪಚಾರಿಕ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣತರನ್ನಾಗಿಸುವ ಜತೆಗೆ ಕೌಶಲವಂತ ಹಾಗೂ ಸಂಸ್ಕಾರಯುತ ನಾಗರಿಕರನ್ನಾಗಿ ರೂಪಿಸುವುದಕ್ಕೂ ಆದ್ಯತೆ ನೀಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,...

Know More

ಉಜಿರೆ: ವಿಶ್ವ ದೂರಸಂಪರ್ಕ ದಿನ, ವಿಶೇಷ ಉಪನ್ಯಾಸ

26-May-2023 ಮಂಗಳೂರು

ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ...

Know More

ಮಂಗಳೂರು: ವಿವಿ ಸಂಧ್ಯಾ ಕಾಲೇಜು- ರಾಜ್ಯಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್

25-May-2023 ಕ್ಯಾಂಪಸ್

ನಗರದ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಎಂಬಿಎ (ಐಬಿ) ವಿಭಾಗವು ಅದರ ಹಳೆ ವಿದ್ಯಾರ್ಥಿ ಸಂಘ 'ಅಂಬಾ' ದ ಸಹಯೋಗದೊಂದಿಗೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ 'ಇಕ್ವಿನಾಕ್ಸ್ 2K23- ಚಕ್ರವ್ಯೂಹ'ಎಂಬ ರಾಜ್ಯ ಮಟ್ಟದ ಮ್ಯಾನೇಜ್ಮೆಂಟ್ ಮತ್ತು...

Know More

ಉಜಿರೆ: ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

25-May-2023 ಕ್ಯಾಂಪಸ್

ಎಸ್. ಡಿ .ಎಂ. ಸ್ನಾತ್ತಕೋತ್ತರ ಕೇಂದ್ರದ ನವೀಕೃತ ಡೀನ್ ಚೇಂಬರನ್ನು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ . ಹರ್ಷೇಂದ್ರ ಕುಮಾರ್...

Know More

ಮಂಗಳೂರು: ಮೇ 27 ರಂದು ಯಡಪಡಿತ್ತಾಯರಿಗೆ ಅಭಿನಂದನಾ ಕಾರ್ಯಕ್ರಮ

25-May-2023 ಕ್ಯಾಂಪಸ್

ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ವಯೋನಿವೃತ್ತಿ ಹೊಂದಲಿರುವ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರ ಅಭಿನಂದನಾ ಕಾರ್ಯಕ್ರಮ ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಮೇ 27 (ಶನಿವಾರ) ರಂದು ಸಂಜೆ 4.30 ಕ್ಕೆ...

Know More

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

25-May-2023 ಕ್ಯಾಂಪಸ್

ವೃತ್ತಿಪರ ಒತ್ತಡ ಮತ್ತು ದೈನಂದಿನ ಸಮಸ್ಯೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂನ ಮನಃಶಾಸ್ತçಜ್ಞೆ ಪೂಜಾ ಡಿ.ಜಿ...

Know More

‘ವೆಂಚುರಾ- 2023’ ಸಮಾರೋಪ ಸಮಾರಂಭ ಕಾರ್ಯಕ್ರಮ

25-May-2023 ಕ್ಯಾಂಪಸ್

ಶ್ರೀ ಧ. ಮಂ ಕಾಲೇಜು ಇಲ್ಲಿನ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ' ವೆಂಚುರಾ 2023' ಸಮಾರೋಪ ಸಮಾರಂಭ...

Know More

ತಾಂತ್ರಿಕ ಆವಿಷ್ಕಾರಗಳಿಗೆ ನಿಸರ್ಗವೇ ಸ್ಫೂರ್ತಿಶಕ್ತಿ: ಪೂರನ್ ವರ್ಮಾ

24-May-2023 ಕ್ಯಾಂಪಸ್

ಪ್ರಕೃತಿಯ ವ್ಯಾಪ್ತಿಯಲ್ಲಿ ಲಭ್ಯವಿರುವ ಜೀವಸಂಕುಲ ಮತ್ತು ಭೌತಿಕ ಗುಣಲಕ್ಷಣಗಳ ಪ್ರೇರಣೆಯಿಂದ ಆಧುನಿಕ ತಂತ್ರಜ್ಞಾನದ ಮೌಲಿಕ ಮಾದರಿಗಳು...

Know More

ಬಡತನಕ್ಕೆ ಸವಾಲು ಎಸೆದು ಯುಪಿಎಸ್‌ಸಿ ಪರೀಕ್ಷೆ ತೇರ್ಗಡೆಯಾದ ಸಿದ್ದಲಿಂಗಪ್ಪ

24-May-2023 ಹುಬ್ಬಳ್ಳಿ-ಧಾರವಾಡ

ಬಡತನದಲ್ಲಿ ಬೆಂದಿದ್ದ ವ್ಯಕ್ತಿ ಇದೀಗ ಧಾರವಾಡಕ್ಕೆ ಕೀರ್ತಿ ತಂದ ಯುವಕ. ಈತ ಇತ್ತ ಕುಟುಂಬಕ್ಕೆ ನೆರವಾಗಿ ತನ್ನ ವಿದ್ಯಾಭ್ಯಾಸಕ್ಕೆ ಮನಸ್ಸು‌ ಕೊಟ್ಟು ಎಲ್ಲರ ಬಾಯಿಯಲ್ಲಿ ಶಯಬ್ಬಾಸ್ ಅನಿಸ್ಸಿಕೊಂಡಿದ್ದಾರೆ. ಮನಸ್ಸಿದ್ದರೆ ಮಾರ್ಗ ಎಂಬುವುದಕ್ಕೆ ಸಿದ್ದಲಿಂಗಪ್ಪ ಪೂಜಾರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು