News Kannada
Thursday, September 29 2022

ಕ್ಯಾಂಪಸ್

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ - 1 min read

Mangaluru Macho Cooperative Society celebrates 75th Independence Day
Photo Credit : Wikimedia

ಉಜಿರೆ: ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆ.15ರಂದು ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವ್ ರಾಷ್ಟ್ರೀಯ ಸಮಿತಿ ನವದೆಹಲಿ, ಇದರ ಸದಸ್ಯ ಹಾಗೂ ರಾಜ್ಯಸಭೆಯ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಧ್ವಜಾರೋಹಣಗೈದು ಅಮೃತಮಹೋತ್ಸವದ ಸಂದೇಶ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಕ್ಷೇತ್ರದ 75 ಹಿರಿಯರು ಬದ್ಧತೆ ಹಾಗೂ ಜವಾಬ್ದಾರಿಯ ಹಸ್ತಾಂತರದ ಸಂಕೇತವಾಗಿ ಕಿರಿಯರಿಗೆ ರಾಷ್ಟ್ರಧ್ವಜ ನೀಡುವ ಕಾರ್ಯಕ್ರಮ ನಡೆಯಲಿದೆ. ಎನ್.ಸಿ.ಸಿ. ವಿಭಾಗಗಳಿಂದ ಕವಾಯತು ಹಾಗೂ ದೇಶಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಜರಗಿಲಿವೆ. ಉಜಿರೆಯ ವ್ಯಾಪ್ತಿಯಲ್ಲಿನ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಈ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

See also  ಶಂಕರಘಟ್ಟ: 2022ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್, ಕುವೆಂಪು ವಿಶ್ವವಿದ್ಯಾಲಯಕ್ಕೆ 86ನೇ ರ‍್ಯಾಂಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು