News Kannada
Friday, December 09 2022

ಕ್ಯಾಂಪಸ್

ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ನೇಹಾ ಆಯ್ಕೆ

Mangaluru: Neha elected as new president of Besant Women's College Students' Union
Photo Credit : News Kannada

ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನ 2022-23 ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ನೇಹಾ ತೃತೀಯ ಬಿ.ಎ, ಉಪಾಧ್ಯಕ್ಷರಾಗಿ ಚೈತ್ರ ತೃತೀಯ ಬಿ.ಬಿ.ಎ, ಕಾರ್ಯದರ್ಶಿಯಾಗಿ ಶ್ರೇಯ ದ್ವಿತೀಯ ಬಿ.ಎಸ್ಸಿ ಮತ್ತು ಉಪ ಕಾರ್ಯದರ್ಶಿಯಾಗಿ ದೀಕ್ಷಾ ಪ್ರಥಮ ಬಿ.ಕಾಂ ಚುನಾಯಿತಗೊಂಡರು.

ಉಪ ಕಾರ್ಯದರ್ಶಿ ಸ್ಥಾನಕ್ಕೆ 7 ಅಭ್ಯರ್ಥಿಗಳು, ಕಾರ್ಯದರ್ಶಿ ಸ್ಥಾನಕ್ಕೆ 4 ಅಭ್ಯರ್ಥಿಗಳು, ಹಾಗೂ ಅಧ್ಯಕ್ಷ ಸ್ಥಾನಕ್ಕೆ 2 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದು, ಚುನಾವಣೆಯಲ್ಲಿ ಕಾಲೇಜಿನ ಒಟ್ಟು 668ವಿದ್ಯಾರ್ಥಿಗಳು ಮತ ಚಲಾಯಿಸಿದರು.

ಬೆಸೆಂಟ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಸತೀಶ್ ಕುಮಾರ್ ಶೆಟ್ಟಿ , ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ, ಕಾಲೇಜಿನ ಸಂಚಾಲಕರಾದ ಡಾ.ಮಂಜುಳ ಕೆ.ಟಿ ವಿದ್ಯಾರ್ಥಿ ಪರಿಷತ್ತಿನ ಸಂಚಾಲಕರಾದ ಡಾ.ಮೀರಾ ಎಡ್ನಾ ಕುವೆಲ್ಲಾ ಇವರ ಮೇಲ್ವಿಚಾರಣೆಯಲ್ಲಿ ಚುನಾವಣೆ ಪ್ರತಿಕ್ರಿಯೆ ಸರಾಗವಾಗಿ ನಡೆಯಿತು.

See also  ರಾಜಕಾರಣಕ್ಕಾಗಿ ನಾರಾಯಣ ಗುರುಗಳ ಹೆಸರು ಬಳಕೆ ಬೇಡ: ಸಚಿವ ಸುನೀಲ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು