News Kannada
Wednesday, February 08 2023

ಕ್ಯಾಂಪಸ್

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Performance of christ king pre-university college students in Karkala
Photo Credit : News Kannada

ಕಾರ್ಕಳ: ನಾರಾವಿಯ ಸೈಂಟ್ ಅ್ಯಂಟನಿ ಪ್ರಥಮ ದರ್ಜೆ ವಾಣಿಜ್ಯ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಯುನಿಟಸ್ ೨೦೨೩ ಅಂತರ್ ಕಾಲೇಜು ಸಾಂಸ್ಕೃತಿಕ ಹಾಗೂ ಮ್ಯಾನೇಜ್‌ಮೆಂಟ್ ಸ್ಪರ್ಧೆಗಳಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜು ದ್ವಿತೀಯ ಸಮಗ್ರ ಚಾಂಪಿಯನ್ ಶಿಪ್ ಪಡೆದುಕೊಂಡಿದೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿಷ್ಣುಪ್ರಸಾದ್ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸ್ವಸ್ತಿಕ್ ಭಂಡಾರಿ ಪ್ರಥಮ ಸ್ಥಾನ. ಅಣಕು ಪ್ರೆಸ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿಹಾನ್ ದ್ವಿತೀಯ ಸ್ಥಾನ, ಸಮೂಹ ಗೀತೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅನಿಷಾ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಫ್ಲಾವಿಯನ್, ಲವಿಶಾ, ಪ್ರಿನ್ಸಿಯಾ, ಕೆಲ್ವಿನ್, ಯಶ್ ದ್ವಿತೀಯ ಸ್ಥಾನ. ಉತ್ಪನ್ನಗಳ ಜಾಹೀರಾತು ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಪ್ರಥೀತ್, ವಿವೇಕ್, ರಿಯಾ, ಎವಿಟಾ, ರಿತಿಕ್, ರಿಶಾನ್ ದ್ವಿತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಸಂಸ್ಥೆ ಸಮಗ್ರ ಚಾಂಪಿಯನ್ ಶಿಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿತು. ಸಂಸ್ಥೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸರಿತಾ ರೀನಾ ಡಿ’ಸೋಜ ತಂಡದ ತರಬೇತಿಯ ನೇತೃತ್ವ ವಹಿಸಿಕೊಂಡಿದ್ದರು.

 

See also  ಮಂಗಳೂರು: ಕೋವಿಡ್‌ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು