News Kannada
Saturday, September 23 2023
ಕ್ಯಾಂಪಸ್

ತುಮಕೂರು: ಮುಕ್ತ ವಿವಿ ಪ್ರಾದೇಶಿಕ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ

Sapling planting programme at The Open University Regional Centre
Photo Credit : By Author

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್‌ 5ರಂದು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಬಾರಿ ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಕರಾಮುವಿಯ ಎಂ.ಎ ಪ್ರಥಮ ವರ್ಷದ ಇತಿಹಾಸ ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡೆಸುವ ಮುಖಾಂತರ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು‌.

ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ ಲೋಕೇಶ ಆರ್ ಮಾತನಾಡಿ ಈ ಆವರಣವನ್ನು ಹಸರೀಕರಣ ಮತ್ತು ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕೇಂದ್ರದ ಎಲ್ಲಾ ಸಿಬ್ಬಂದಿ ಹಾಗೂ ಕರಾಮುವಿಯ ಎಂ.ಎ ಪ್ರಥಮ ವರ್ಷದ ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.

See also  ನಾಡಹಬ್ಬ ದಸರಾ ಮಹೋತ್ಸವ- ನಮಗೊಂದು ಬದುಕು ಕಲ್ಪಿಸಿ...!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು