NewsKarnataka
Saturday, July 31 2021

ಹೊರನಾಡ ಕನ್ನಡಿಗರು

ಮಹಾರಾಷ್ಟ್ರ: ಮಳೆಯಿಂದ ಮೃತಪಟ್ಟವರ ಸಂಖ್ಯೆ 110ಕ್ಕೆ ಏರಿಕೆ

24-Jul-2021

ಮಹಾರಾಷ್ಟ್ರ: ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶುಕ್ರವಾರ ಮೃತಪಟ್ಟವರ ಸಂಖ್ಯೆ 100–110ಕ್ಕೆ ಏರಿಕೆಯಾಗಿದೆ. ಇನ್ನೂ ಕರಾವಳಿಯ ರಾಯಗಡ ಜಿಲ್ಲೆಯಲ್ಲಿ ನಡೆದ ಭೂಕುಸಿತದ 50ಮಂದಿ ಸಾವನ್ನಪ್ಪಿದ್ದು, ಇನ್ನೂ 50 ಮಂದಿ ಮಣ್ಣಿನಡಿಯಲ್ಲಿ ಸಿಲಿಕಿದ್ದಾರೆ ಎನ್ನಲಾಗಿದೆ. ರಾಯಗಡ ಜಿಲ್ಲೆಯ ಮಹಾಡ್‌ ತಾಲ್ಲೂಕಿನ ತಲಾಯ್‌ ಗ್ರಾಮದಲ್ಲಿ ಗುರುವಾರ ರಾತ್ರಿ ಭೂಕುಸಿತ ಸಂಭವಿಸಿತ್ತು. 50–60 ಮೀಟರ್‌ ಎತ್ತರದ ಗುಡ್ಡವು ನಿರಂತರ ಮಳೆಯಿಂದಾಗಿ...

Know More

ಮುಂಬೈನಲ್ಲಿ ಗೋಡೆ ಕುಸಿತ– ಮೃತರ ಸಂಖ್ಯೆ 25ಕ್ಕೆ ಏರಿಕೆ, ಪರಿಹಾರ ಘೋಷಣೆ

18-Jul-2021

ಮುಂಬೈ: ಮುಂಬೈನ ಚೆಂಬೂರ್ ಹಾಗೂ ವಿಕ್ರೋಲಿಯದಲ್ಲಿ ಗೋಡೆ ಕುಸಿತದಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಭಾರಿ ಮಳೆಯಿಂದಾಗಿ...

Know More

ಭಾರೀ ಮಳೆ: ಮುಂಬೈನಲ್ಲಿ ಗೋಡೆ ಕುಸಿದು 15 ಮಂದಿ ಸಾವು

18-Jul-2021

ಮುಂಬೈ: ಶನಿವಾರ ತಡರಾತ್ರಿ ಮುಂಬೈ ನಗರದಲ್ಲಿ ಸುರಿದ ಭಾರೀ ಮಳೆಗೆ ಚೆಂಬೂರಿನ ಭಾರತ್ ನಗರ ಪ್ರದೇಶದಲ್ಲಿ ಮನೆಯ ಗೋಡೆ ಕುಸಿದು 15ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯಿಂದಾಗಿ ಮುಂಬೈ...

Know More

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ ಮುಖ್‌ ಆಸ್ತಿ ಮುಟ್ಟುಗೋಲು

16-Jul-2021

ಮುಂಬೈ ; ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ಅವರಿಗೆ ಸೇರಿದ ₹4.20 ಕೋಟಿ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ ಸೀಜ್ ಮಾಡಿದೆ. ಈ ಮೂಲಕ ಅನಿಲ್ ದೇಶ್​ಮುಖ್​ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ....

Know More

ರಾಷ್ಟ್ರಪತಿ ಚುನಾವಣೆಗೆ ಸ್ಪರ್ದಿಸೊಲ್ಲ ಎಂದ ಶರದ್‌ ಪವಾರ್‌

15-Jul-2021

ಮುಂಬೈ: ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ, ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಎನ್‍ಸಿಪಿ ವರಿಷ್ಠ ಶರದ್ ಪವಾರ್ ಹೇಳಿದ್ದಾರೆ. ಈ ಕುರಿತಂತೆ ಮುಂಬೈನಲ್ಲಿ ಮಾತನಾಡಿದ ಅವರು, ನಾನು...

Know More

ಲವ್‌ ಜಿಹಾದ್‌ ಆರೋಪ; ಆಹ್ವಾನ ಪತ್ರಿಕೆ ಪ್ರಿಂಟ್‌ ನಂತರ ಮದುವೆ ರದ್ದು

13-Jul-2021

ಮುಂಬೈ: ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನ ಮದುವೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಾಹ ಸಮಾರಂಭವನ್ನು ರದ್ದುಗೊಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್ ನಲ್ಲಿ ಎರಡೂ ಕುಟುಂಬಗಳ ಒಪ್ಪಿಗೆ ಮೇರೆಗೆ ಮದುವೆ ನಿಶ್ಚಯವಾಗಿತ್ತು. ಮದುವೆಗೆ...

Know More

ಸೌದಿಯಲ್ಲಿ ಮೃತಪಟ್ಟ ಬಂಟ್ವಾಳ ಮೂಲದ ವ್ಯಕ್ತಿಯ ಅಂತ್ಯಕ್ರಿಯೆಗೆ ಐಎಸ್‌ಎಫ್‌ ನೆರವು

08-Jul-2021

ರಿಯಾದ್: ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಕರ್ನಾಟಕದ ಬಂಟ್ವಾಳ ಮೂಲದ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ರಿಯಾದ್ ನೆರವಾಗಿದೆ. ಸುಮಾರು 28 ವರ್ಷಗಳಿಂದ ರಿಯಾದಿನಲ್ಲಿರುವ ಖಾಸಗಿ ಕಂಪೆನಿಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಬಂಟ್ವಾಳ ತಾಲೂಕಿನ...

Know More

ಗುಲ್ಷನ್‌ ಕುಮಾರ್‌ ಹತ್ಯೆ ; ಕೊಲೆಗಾರನ ಜೀವಾವಧಿ ಶಿಕ್ಷೆ ಎತ್ತಿ ಹಿಡಿದ ಕೋರ್ಟ್‌

01-Jul-2021

ಮುಂಬೈ : ಎರಡು ದಶಕಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಬೀಳಿಸಿದ್ದ ಟಿ-ಸೀರೀಸ್ ಮ್ಯೂಸಿಕ್ ಕಂಪನಿ ಮುಖ್ಯಸ್ಥ ಗುಲ್ಷನ್ ಕುಮಾರ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಎದುರಿಸುತ್ತಿರುವ ಅಬ್ದುಲ್ ರೌಫ್ ಮರ್ಚೆಂಟ್ ಅವರು ಅಪರಾಧಿ ಎಂಬುದನ್ನು...

Know More

ನರ್ಸ್‌ ಕಣ್ತಪ್ಪಿನಿಂದ ಒಂದೇ ದಿನ ಮೂರು ಡೋಸ್‌ ಲಸಿಕೆ ಪಡೆದ ಮಹಿಳೆ

29-Jun-2021

ಥಾಣೆ: ಕರೊನಾ ಲಸಿಕಾ ಕೇಂದ್ರದ ನಿರ್ಲಕ್ಷ್ಯದಿಂದಾಗಿ ಮಹಾರಾಷ್ಟ್ರದ ಥಾಣೆ ನಿವಾಸಿಯೊಬ್ಬರು ಒಂದೇ ದಿನದಲ್ಲಿ ಮೂರು ಡೋಸ್​ ಕರೊನಾ ಲಸಿಕೆ ಪಡೆದಿರುವ ಆತಂಕಕಾರಿ ಘಟನೆ ನಡೆದಿದೆ. ಜೂನ್​ 25ರಂದು ಈ ಘಟನೆ ನಡೆದಿದೆ. 28 ವರ್ಷದ...

Know More

ಕರ್ನಾಟಕ ಸಂಘ ಶಾರ್ಜ ದಿಂದ ಕೋವಿಡ್ 19 ಸಂತ್ರಸ್ತರ ನೆರವಿಗಾಗಿ ಒಂದು ಲಕ್ಷ ರೂ ಕೊಡುಗೆ

19-Jun-2021

 ಕರ್ನಾಟಕ ಸಂಘ ಶಾರ್ಜ (KSS) ವು  ಕರ್ನಾಟಕದ  ಕೋವಿಡ್ 19 ಸಂತ್ರಸ್ತರ ನೆರವಿಗಾಗಿ ಸಂಸ್ಥೆಯ ವತಿಯಿಂದ ರೂಪಾಯಿ ಒಂದು ಲಕ್ಷವನ್ನು ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರಿಗೆ ಇತ್ತೀಚಿಗೆ...

Know More

ಶಾರ್ಜಾ, ದುಬೈ, ಅಜ್ಮಾನ್ ಮಾಂಸಾಹಾರಿ ಪ್ರಿಯರಿಗೆ ಗುಡ್‌ನ್ಯೂಸ್

17-Jun-2021

ದುಬೈ: ಇಲ್ಲಿನ ಶಾರ್ಜಾ ಮತ್ತು ಅಜ್ಮಾನ್‌ನ ಮಾಂಸಾಹಾರಿ ಪ್ರಿಯರಿಗೆ ಗುಡ್‌ನ್ಯೂಸ್‌. ದಿ ಪ್ರೆಶ್ ಎನ್ನುವ ಮಳಿಗೆಯೊಂದು ಇಂದು ಶುಭಾರಂಭಗೊಳ್ಳಲಿದ್ದು, ಇಲ್ಲಿ ತಾಜಾ ಮೀನು, ಕೋಳಿ ಮಾಂಸ ಮತ್ತು ಕುರಿ ಮಾಂಸ...

Know More

ಅನಿವಾಸಿ ವೈದ್ಯ, ಸಮಾಜ ಸೇವಕ ಡಾ. ಎ.ಕೆ. ಖಾಸಿಮ್ ಇನ್ನಿಲ್ಲ

20-Mar-2021

ಸೌದಿ ಅರೇಬಿಯಾದ ಮಕ್ಕಾ ನಗರದ ಝಹ್ರತುಲ್ ಕುದಾಯಿ ಏಷಿಯನ್ ಪಾಲಿಕ್ಲಿನಿಕ್ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿದ್ದ ಉಪ್ಪಳ ಮೂಲದ, ಪ್ರಸ್ತುತ ಮಂಗಳೂರು ಫಳ್ನೀರ್ ನಿವಾಸಿಯಾಗಿದ್ದ ಡಾ. ಎ.ಕೆ. ಖಾಸಿಮ್ (51) ಮಕ್ಕಾದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ...

Know More

ಮಹತೋಭಾರ ಶ್ರೀ ಶನೀಶ್ವರ ಮಂದಿರ ಲಕ್ಷ್ಮಣ್ ನಗರ ಮಲಾಡ್ ಧೃಡಕಲಶ ಸಂಪನ್ನ

28-Feb-2021

ಮುಂಬಯಿ : ಮಲಾಡ್ ಪೂರ್ವ ಕುರಾರ್  ವಿಲೇಜ್ ನ ಲಕ್ಷ್ಮಣ್ ನಗರದ  ಶ್ರೀ ಶನೀಶ್ವರ ಮಂದಿರದಲ್ಲಿ ದೃಢ ಕಲಸ ಫೆ.16 ರಿಂದ 18 ರವರೆಗೆ ಮೂರು ದಿನಗಳ ಕಾಲ ನಡೆಯಿತು. ಫೆ. 18 ರಂದು...

Know More

ಧ್ವನಿ ಅಂತಾರಾಷ್ಟ್ರೀಯ ಕಥಾ ಸ್ಪರ್ಧೆಯ ಫಲಿತಾಂಶ

23-Feb-2021

ದುಬೈ: ಯು.ಏ.ಇ. ಯ ಧ್ವನಿ ಪ್ರತಿಷ್ಠಾನ ದ ಮೂವತ್ತೈದನೇ ವಾರ್ಷಿಕೋತ್ಸವದ ಸಮಾರೋಪದ ಅಂಗವಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಅನಿವಾಸಿ ಕಥಾ ಸ್ಪರ್ಧೆಯ ಫಲಿತಾಂಶ  ಪ್ರಕಟವಾಗಿದ್ದು ವಿಜೇತರ ವಿವರ...

Know More

ಕಿಚ್ಚ ಸುದೀಪ್ ರವರಿಗೆ ದುಬಾಯಿಯಲ್ಲಿ “ಕನ್ನಡ ಕಲಾ ತಿಲಕ” ಬಿರುದು ಪ್ರದಾನ

04-Feb-2021

ದುಬಾಯಿಯಲ್ಲಿ ಗಿನ್ನೆಸ್ ದಾಖಲೆಯ ಅತ್ಯಂತ ಎತ್ತರದ ವಾಸ್ತು ಶಿಲ್ಪ ಬುರ್ಜ್ ಖಲಿಫಾ ದ ಮೇಲೆ 2021 ಜನವರಿ 31 ನೇ ತಾರೀಕು ಶುಕ್ರವಾರ ರಾತ್ರಿ 8.10 ಕ್ಕೆ ಕಿಚ್ಚ ಸುದೀಪ್ ರವರ ವಿಕ್ರಾಂತ್ ರೋಣ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.