NewsKarnataka
Monday, August 02 2021

ಕರ್ನಾಟಕ

ರಾಜ್ಯ ಸಚಿವ ಸಂಪುಟ ರಚನೆ ಸೋಮವಾರ ಸಂಜೆಯೇ ಪೂರ್ಣ

02-Aug-2021

ಬೆಂಗಳೂರು, – ಬಹು ಕಾತುರದಿಂದ ಕಾಯುತಿದ್ದ ರಾಜ್ಯ ಮಂತ್ರಿ ಮಂಡಲದ ರಚನೆ ಸೋಮವಾರ ಸಂಜೆಯೇ ಪೂರ್ಣಗೊಳ್ಳಲಿದೆ ಎಂದು ತಿಳಿದು ಬಂದಿದೆ. ಇಂದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆ ಅಂತಿಮ ರೂಪ ಪಡೆದಿದ್ದು, ನೂತನ ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಇಂದು ಮುಹೂರ್ತ ನಿಗದಿಯಾಗಲಿದೆ. ಸಂಪುಟ ರಚನೆ ಸಂಬಂಧ ವರಿಷ್ಠರನ್ನು ಭೇಟಿ ಮಾಡಲು...

Know More

ವಿಚಾರಣೆಗೆ ಕರೆ ತಂದಿದ್ದ ಆಫ್ರಿಕನ್ ಪ್ರಜೆ ಹೃದಯಾಘಾತದಿಂದ ಸಾವು

02-Aug-2021

ಬೆಂಗಳೂರು, – ಮಾದಕ ವಸ್ತು ಕಳ್ಳ ಸಾಗಾಣಿಕೆ ಆರೋಪದಡಿ ವಿಚಾರಣೆಗಾಗಿ ಕರೆ ತರಲಾಗಿದ್ದ ಆಫ್ರಿಕನ್ ಪ್ರಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 5 ಗ್ರಾಂ ಎಂಡಿಎಂಎ ಮಾದಕ ವಸ್ತು ಮಾತ್ರೆಗಳನ್ನು ಹೊಂದಿದ್ದ ಆಫ್ರಿಕನ್...

Know More

ತರಗತಿಗಳನ್ನು ಆರಂಬಿಸಲು ಸರ್ಕಾರಕ್ಕೆ ರುಪ್ಸಾ ಒತ್ತಾಯ

02-Aug-2021

ಬೆಂಗಳೂರು, – ಕಳೆದ 16 ತಿಂಗಳಿನಿಂದ ತರಗತಿಗಳು ನಡೆಯದೆ ಸುಮಾರು 40 ಲಕ್ಷ ವಿದ್ಯಾರ್ಥಿಗಳು ಕಲಿಕೆಯಿಂದ ವಂಚಿತರಾಗಿದ್ದಾರೆ. ಸರ್ಕಾರ ಕೂಡಲೇ ಶಾಲೆಗಳನ್ನು ಆರಂಭಿಸಬೇಕೆಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘ...

Know More

ಬೆಳೆ ಹಾನಿ ತಡೆಯಲು ಮಂಗಗಳನ್ನು ಸಾಯಿಸಿದ್ದ ದಂಪತಿ ಬಂಧನ

02-Aug-2021

  ಹಾಸನ, – ತಮ್ಮ ತೋಟದ ಬೆಳೆ ಹಾನಿ ಮಾಡುತ್ತಿವೆಯೆಂದು ಮಂಗಗಳನ್ನೇ ಹಿಡಿದು ಕೊಂದು ಹಾಕಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಪೋಲೀಸರು ದಂಪತಿ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ. ಅರೆಹಳ್ಳಿ ಠಾಣೆ ಪೊಲೀಸರು ಉಗನೆ ಗ್ರಾಮದ...

Know More

ಕೋವಿಡ್‌ ಮೂರನೇ ಅಲೆ ಎರಡನೇ ಅಲೆಯಷ್ಟು ಭೀಕರವಲ್ಲ; ಆರೋಗ್ಯ ತಜ್ಞರು

02-Aug-2021

  ನವ ದೆಹಲಿ : ಈಗಾಗಲೇ ಎರಡು ಅಲೆಗಳ ಕೋವಿಡ್‌ ನ್ನು ನೋಡಿರುವ ಜನರಿಗೆ ಇದು ತೊಲಗಿದರೆ ಸಾಕಪ್ಪಾ ಎನಿಸಿಬಿಟ್ಟಿದೆ. ಈಗಾಗಲೇ ಸರ್ಕಾರಗಳು ಆಗಸ್ಟ್‌ ತಿಂಗಳ ಮಧ್ಯ ಭಾಗದ ನಂತರ ಬರಲಿದೆ ಎನ್ನಲಾದ ಕೋವಿಡ್‌...

Know More

ಕೊರೋನ ನೆಗೆಟಿವ್‌ ವರದಿ ಇಲ್ಲದಿದ್ದರೆ 7 ದಿನಗಳ ಕ್ವಾರಂಟೈನ್‌ ; ಬಿಬಿಎಂಪಿ ಆಯುಕ್ತರು

02-Aug-2021

  ಬೆಂಗಳೂರು – ಮಹಾರಾಷ್ಟ್ರ , ಕೇರಳ ಮತ್ತು ಇನ್ನಿತರ ರಾಜ್ಯಗಳಿಂದ ರಾಜಧಾನಿ ಬೆಂಗಳುರಿಗೆ ಆಗಮಿಸುವ ಪ್ರಯಾಣಿಕರು ಕೊರೋನ ನೆಗೆಟಿವ್‌ ವರದಿ ಹೊಂದಿಲ್ಲದಿದ್ದರೆ ಅವರನ್ನು 7 ದಿನಗಳ ಕಾಲ ಕ್ವಾರಂಠೈನ್‌ ಗೆ ಒಳಪಡಿಸಲಾಗುವುದು ಎಂದು...

Know More

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: ಗಡಿ ಭಾಗದಲ್ಲಿ ತೀವ್ರ ತಪಾಸಣೆ

02-Aug-2021

ಬಂಟ್ವಾಳ: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ನಾಳೆಯಿಂದ ಕೇರಳದಿಂದ ಕರ್ನಾಟಕ್ಕೆ ಆಗಮಿಸುವವರು ಕಡ್ಡಾಯವಾಗಿ ಆರ್ ಟಿಪಿಸಿಆರ್ ನೆಗೆಟಿವ್...

Know More

ಆ.5ರಂದು ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಬಿಜೆಪಿ ಸೇರ್ಪಡೆ

02-Aug-2021

ಕೊಳ್ಳೇಗಾಲ: ಇಲ್ಲಿನ ಶಾಸಕ ಎನ್‌.ಮಹೇಶ್‌ ಬೆಂಗಳೂರಿನಲ್ಲಿ ಆ.5ರಂದು ಬಿಜೆಪಿಗೆ ಸೇರಲಿದ್ದಾರೆ. 2018ರ ಚುನಾವಣೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಮಹೇಶ್‌ ಅವರು, ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ನಾಲ್ಕು ತಿಂಗಳು ಶಿಕ್ಷಣ ಸಚಿವರಾಗಿದ್ದರು. ನಂತರ ರಾಜೀನಾಮೆ...

Know More

ಮಂಜೇಶ್ವರ ಜ್ಯುವೆಲ್ಲರಿ ದರೋಡೆ ಪ್ರಕರಣ: ಪ್ರಮುಖ ಆರೋಪಿ ಬಂಧನ

02-Aug-2021

ಕಾಸರಗೋಡು: ಮಂಜೇಶ್ವರ ಹೊಸಂಗಡಿ ರಾಜಧಾನಿ ಜ್ಯುವೆಲ್ಲರಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯನ್ನು ತನಿಖಾ ತಂಡ ಬಂಧಿಸಿದೆ. ತೃಶ್ಯೂರು ಕೊಡಂಗಲ್ಲೂರಿನ ಸತ್ಯೇಶ್ ಕೆ .ಪಿ ಯಾನೆ ಕಿರಣ್ ( 35) ಬಂಧಿತ ಆರೋಪಿ ....

Know More

ಮುಖ್ಯಮಂತ್ರಿ ಆಗಬೇಕೆ’ಬ ಉದ್ದೇಶದಿಂದ ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ

02-Aug-2021

ಚಿಕ್ಕಮಗಳೂರು: ‘ಮುಖ್ಯಮಂತ್ರಿ ಆಗಬೇಕು ಎಂಬ ಕಾರಣಕ್ಕೆ ನಾನು ಗಡ್ಡಬಿಟ್ಟಿದ್ದಲ್ಲ, ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟಿದ್ದೇನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಹೇಳಿದರು. ‘ವಿಜಯನಗರ ಮೈಲಾರಲಿಂಗರ ಭವಿಷ್ಯದ ಬಗ್ಗೆ ಗೊತ್ತಿಲ್ಲ....

Know More

ಸಚಿವ ಸಂಪುಟ ವಿಸ್ತರಣೆ: ದೆಹಲಿಗೆ ಸಿಎಂ ಬೊಮ್ಮಾಯಿ ಪ್ರಯಾಣ

02-Aug-2021

ಬೆಂಗಳೂರು: ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸಚಿವ ಸಂಪುಟ ರಚನೆ ಅಂತಿಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರ್‌ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಂಭವ್ಯ ಸಚಿವರ ಪಟ್ಟಿಯನ್ನು ತಮ್ಮ ಜೊತೆ ತೆಗೆದುಕೊಂಡು ಹೊರಟಿರುವ...

Know More

ಸಿಬ್ಬಂದಿ ಕೊರತೆಯಿಂದ ಹನೂರು ಪಟ್ಟಣ ಪಂಚಾಯ್ತಿಯಲ್ಲಿ ತೆರಿಗೆ ವಸೂಲಾತಿಗೆ ಹಿನ್ನಡೆ

01-Aug-2021

ಚಾಮರಾಜನಗರ: ಸಿಬ್ಬಂದಿಗಳ ಕೊರತೆಯಿಂದಾಗಿ ಹನೂರು ಅಭಿವೃದ್ಧಿಯಿಂದ ವಂಚಿತವಾಗಿದೆ. ತಾಲೂಕು ಕೇಂದ್ರವಾದ ಹನೂರಿನಲ್ಲಿ ಸ್ವಚ್ಛತೆಯ ಕೊರತೆ ಎದ್ದುಕಾಣುತ್ತಿದೆ. ಕರೋನಾದಂತಹ ಸಮಯದಲ್ಲಿ ಅಶುಚಿತ್ವ  ತಾಂಡವ ಆಡುತ್ತಿರುವುದು ಜನರ ಆರೋಗ್ಯಕ್ಕೂ  ಸಂಚಕಾರ ಬಂದಿದೆ. ಪಂಚಾಯಿತಿ ಕಚೇರಿಗೆ 40 ಜನ...

Know More

ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪೊನ್ನುರಾಜ್

01-Aug-2021

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪುಣ್ಣುರಾಜ್‌ ಅವರನ್ನು ನೇಮಕ ಮಾಡಲಾಗಿದೆ. ಐಎಎಸ್‌ ಅಧಿಕಾರಿ ಸೆಲ್ವರಾಜ್ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದರು. ಪುಣ್ಣುರಾಜ್ ಅವರು...

Know More

ಕಾಂಗ್ರೆಸ್ ಕಾರಣದಿಂದಾಗಿ ಮೈಸೂರು ಸ್ಮಾರ್ಟ್ ಸಿಟಿ ವಿಳಂಬ: ಸಂಸದ ಸಿಂಹ

01-Aug-2021

ಮೈಸೂರು: ಮೋದಿ ಸರ್ಕಾರದ ಆರಂಭದಲ್ಲೇ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಿತ್ತು. ಆಗಲೇ ಮೈಸೂರು ಕೂಡ ಸ್ಮಾರ್ಟ್ ಸಿಟಿ ಯೋಜನೆಗೆ ಸೇರಬೇಕಿತ್ತು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು,...

Know More

ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ‌ ವನಮಹೋತ್ಸವ

01-Aug-2021

ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು ಬೆಳೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನ ಉಸಿರಿನ ರಕ್ಷಣೆಗಾಗಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.