NewsKarnataka
Saturday, July 31 2021

ಬೆಳಗಾವಿ

ಕಾಲೇಜಿನ ಕಾಂಪೌಂಡ್‌ ಗೇಟ್‌ ಬಿದ್ದು ಬಾಲಕನ ಸಾವು

31-Jul-2021

  ಬೆಳಗಾವಿ : ಕಾಲೇಜು ಕಾಂಪೌಂಡ್‌ ಗೆ ಅಳವಡಿಸಿದ್ದ ಗೇಟ್ ಶಿಥಿಲಗೊಂಡು ಬಿದ್ದು ಬಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ನಗರದ ಆರ್.ಡಿ.ಕಾಲೇಜಿನ ಗೇಟ್ ಬಳಿ ಇಂದು ನಡೆದುಕೊಂಡು ಹೋಗುತಿದ್ದಾಗ ಮಳೆಗೆ ಶಿಥಿಲಗೊಂಡಿದ್ದ ಕಾಂಪೌಂಡ್‌ ನ ಗೇಟ್‌ ಬಿದ್ದಿದೆ. ಗೇಟ್‌ ಬಿದ್ದು ಅದರ ಅಡಿಯಲ್ಲಿ ಸಿಲುಕಿಕೊಂಡ 10 ವರ್ಷದ ಬಾಲಕ ಸೂಫಿಯಾನ್ ರಾಜು...

Know More

ಕಾಂಗ್ರೆಸ್‌ ಕೈ ಹಿಡಿದ ಮಾಜಿ ಶಾಸಕ ಮಧು ಬಂಗಾರಪ್ಪ

30-Jul-2021

ಹುಬ್ಬಳ್ಳಿ: ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್‌ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಶುಕ್ರವಾರ ಕಾಂಗ್ರೆಸ್...

Know More

ತಂದೆ -ತಾಯಿ ಅವರ ಸಮಾಧಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

29-Jul-2021

ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ...

Know More

ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ ಜಮೀನಿಗೆ ಭೇಟಿ ತಾಂತ್ರಿಕ ಸಲಹೆ

29-Jul-2021

ಹಾವೇರಿ: ರಾಣೇಬೆನ್ನೂರ ತಾಲ್ಲೂಕಿನ ಚೌಡಯ್ಯದಾನಪುರ ಗ್ರಾಮದ ಪ್ರಗತಿಪರ ರೈತ ಚಂದ್ರಶೇಖರ ಮೇವುಂಡಿ ಅವರ ಕ್ಷೇತ್ರದ ಗೋವಿನ ಜೋಳದ ಬೆಳೆಯ ತಾಕಿಗೆ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಅಶೋಕ ಪಿ...

Know More

ಹೆದರಿಸಿ ಯಡಿಯೂರಪ್ಪನವರ ರಾಜೀನಾಮೆ ಪಡೆಯಲಾಗಿದೆ: ಸಿದ್ದರಾಮಯ್ಯ ಟೀಕೆ

27-Jul-2021

ಬೆಳಗಾವಿ: ‘ಬಿಜೆಪಿ ಹೈಕಮಾಂಡ್‌ನವರು ಬಿ.ಎಸ್. ಯಡಿಯೂರಪ್ಪ ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ...

Know More

ಶಿಗ್ಗಾಂವ ತಾಲ್ಲೂಕಿಗೆ ಬಸವರಾಜ ಬೊಮ್ಮಾಯಿ ಭೇಟಿ: ನೆರೆ ಸಂತ್ರಸ್ತರಿಗೆ ಸಾಂತ್ವಾನ 

25-Jul-2021

ಹಾವೇರಿ: ಮನೆ ಕಳೆದು ಕೊಂಡವರಿಗೆ ತಕ್ಷಣ ರೂ ಹತ್ತು ಸಾವಿರ ಪರಿಹಾರ ಪಾವತಿ. ಅತಿವೃಷ್ಟಿ ನೆರೆಯಿಂದ ಹಾನಿಯ ಕುರಿತು ಸರ್ವೇ ಸಲಾಗುವುದು ಹಾಗೂ ತೊಂದರೆಗೊಳದವರಿಗೆ ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚವೆ ನೀಡಲಾಗಿದೆ ಎಂದು ಗೃಹ,...

Know More

ಕುಡಿಯಲು ಹಣಕ್ಕಾಗಿ ಪೀಡಿಸುತಿದ್ದ ಮಗನನ್ನು ಕೊಂದ ತಂದೆ

21-Jul-2021

ಧಾರವಾಡ: ಮದ್ಯಪಾನ ಮಾಡಲು ಹಣ ನೀಡುವಂತೆ ಪದೇ ಪದೇ ಪೀಡಿಸುತ್ತಿದ್ದ ಮಗನನ್ನು ತಂದೆ ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದ ತೆಲುಗರ ಓಣಿಯಲ್ಲಿ ನಡೆದಿದೆ. ತಂದೆ ಫಕೀರಪ್ಪ ಹಿರೇಕುಂಬಿ ತನ್ನ ಮಗ ಬಸವರಾಜ ಹಿರೇಕುಂಬಿ...

Know More

ಯುವತಿ ಮೇಲೆ ಇನ್‌ಸ್ಪೆಕ್ಟರ್ ಅತ್ಯಾಚಾರ ; ಮೊಕದ್ದಮೆ ದಾಖಲು

17-Jul-2021

ಮೈಸೂರು: ಇನ್ಸ್‌ಪೆಕ್ಟರ್ ಒಬ್ಬ ಫೇಸ್‌ ಬುಕ್‌ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು, ವಿವಾಹವಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ವಂಚಿಸಿರುವ ಬಗ್ಗೆ ಆತನ ವಿರುದ್ಧ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯಪುರ ಜಿಲ್ಲೆಯ...

Know More

ಹನಿಟ್ರ್ಯಾಪ್‌ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

13-Jul-2021

ಹುಬ್ಬಳ್ಳಿ: ಶ್ರೀಮಂತ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿಕೊಂಡು ಅವನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ ಮಾಡಿದ ಯುವತಿ ಸೇರಿದಂತೆ ನಾಲ್ವರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹನಿಟ್ರ್ಯಾಪ್ ಹಾಗೂ ಸುಲಿಗೆ ಮಾಡಿದ ನಾಲ್ವರಿಗೆ ಹುಬ್ಬಳ್ಳಿಯ 5ನೇ ಅಧಿಕ...

Know More

ನನಗೂ ಸಿಎಂ ಆಗುವ ಯೋಗ್ಯತೆ ಇದೆ: ಸಚಿವ ಉಮೇಶ್‌ ಕತ್ತಿ

12-Jul-2021

ಧಾರವಾಡ: ನನಗೂ ಸಿಎಂ ಆಗುವ ಯೋಗ್ಯತೆ ಇದೆ ಎನ್ನುವ ಮೂಲಕ ಸಚಿವ ಉಮೇಶ್‌ ಕತ್ತಿ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸೋಮವಾರ ಮಾತನಾಡಿದ ಅವರು, ನಾನು 8 ಸಲ ಶಾಸಕ, 6...

Know More

ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿ ; ಸಿದ್ದರಾಮಯ್ಯ

12-Jul-2021

ಹುಬ್ಬಳ್ಳಿ: ಸ್ವತಃ ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಕಾರಣದಿಂದಾಗಿ ಸಂಸದೆ ಸುಮಲತಾ ಅವರು ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸರ್ಕಾರದಿಂದ ಉತ್ತರ ದೊರೆಯುತ್ತಿಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....

Know More

ಚಿಕ್ಕೋಡಿಯಲ್ಲಿ ದೇವಿಯ ಮೂರ್ತಿಗೆ ಕಣ್ಣು ಅಂಟಿಸಿದ್ದ ಅರ್ಚಕ

01-Jul-2021

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ದೇವಿ ವಿಗ್ರಹ ಕಣ್ಣುಬಿಟ್ಟಿರುವುದೇ ಭಾರಿ ಸುದ್ದಿಯಾಗಿದೆ. ಸಂತೂಬಾಯಿ ದೇವಸ್ಥಾನದ ದೇವಿ ರಾತ್ರೋರಾತ್ರಿ ಕಣ್ಣುಬಿಟ್ಟಿದ್ದು ಅದೆಷ್ಟು ಶರವೇಗದಲ್ಲಿ ಹರಡಿತ್ತು ಎಂದರೆ ಗ್ರಾಮಸ್ಥರು...

Know More

ಧಾರವಾಡದಲ್ಲಿ ವೈವಾಹಿಕ ಬಂಧನಕ್ಕೊಳಗಾದ ವಿಶೇಷ ಚೇತನ ಜೋಡಿ

29-Jun-2021

ಧಾರವಾಡ: ಕೊರೊನಾ ವೈರಸ್ ಭೀತಿಯಿಂದ ಬಂದ್ ಆಗಿದ್ದ ಮದುವೆ ಸಮಾರಂಭಗಳು ಶುರುವಾಗಿವೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಅಪರೂಪದ ಮದುವೆಯೊಂದು ನಡೆದಿದೆ. ಧಾರವಾಡದ ಸತ್ತೂರ ಗ್ರಾಮದ ಕೇರಿ ಓಣಿ ಸತ್ತೂರಿನ ಕುಮಾರ ಎಂಬುವವರು ಧಾರವಾಡದ ಸಾರಸ್ವತಪುರದ...

Know More

ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನ

28-Jun-2021

ಹಾವೇರಿ: ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಮತ್ತು ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾಲ್ಕು ಮೆಡಿಕಲ್ ಶಾಪ್, ಒಂದು ಕಿರಾಣಿ ಮತ್ತು ತರಕಾರಿ ಅಂಗಡಿ ಸೇರಿದಂತೆ...

Know More

ಯೂ ಟ್ಯೂಬ್‌ ಚಾನೆಲ್‌ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ

28-Jun-2021

ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್​​​ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.