NewsKarnataka
Monday, August 02 2021

ಬೆಂಗಳೂರು

ವಿಚಾರಣೆಗೆ ಕರೆ ತಂದಿದ್ದ ಆಫ್ರಿಕನ್ ಪ್ರಜೆ ಹೃದಯಾಘಾತದಿಂದ ಸಾವು

02-Aug-2021

ಬೆಂಗಳೂರು, – ಮಾದಕ ವಸ್ತು ಕಳ್ಳ ಸಾಗಾಣಿಕೆ ಆರೋಪದಡಿ ವಿಚಾರಣೆಗಾಗಿ ಕರೆ ತರಲಾಗಿದ್ದ ಆಫ್ರಿಕನ್ ಪ್ರಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 5 ಗ್ರಾಂ ಎಂಡಿಎಂಎ ಮಾದಕ ವಸ್ತು ಮಾತ್ರೆಗಳನ್ನು ಹೊಂದಿದ್ದ ಆಫ್ರಿಕನ್ ಪ್ರಜೆಯನ್ನು ಜೆ.ಸಿ.ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಿಚಾರಣೆಗಾಗಿ ಕರೆ ತಂದಿದ್ದರು.  ಆರೋಪಿ ಎದೆನೋವು ಮತ್ತು ಶೀತ ಇದೆ ಎಂದು ಹೇಳಿದ್ದು ತಕ್ಷಣವೇ...

Know More

ಸಚಿವ ಸಂಪುಟ ವಿಸ್ತರಣೆ: ದೆಹಲಿಗೆ ಸಿಎಂ ಬೊಮ್ಮಾಯಿ ಪ್ರಯಾಣ

02-Aug-2021

ಬೆಂಗಳೂರು: ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸಚಿವ ಸಂಪುಟ ರಚನೆ ಅಂತಿಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರ್‌ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಂಭವ್ಯ ಸಚಿವರ ಪಟ್ಟಿಯನ್ನು ತಮ್ಮ ಜೊತೆ ತೆಗೆದುಕೊಂಡು ಹೊರಟಿರುವ...

Know More

ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪೊನ್ನುರಾಜ್

01-Aug-2021

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪುಣ್ಣುರಾಜ್‌ ಅವರನ್ನು ನೇಮಕ ಮಾಡಲಾಗಿದೆ. ಐಎಎಸ್‌ ಅಧಿಕಾರಿ ಸೆಲ್ವರಾಜ್ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದರು. ಪುಣ್ಣುರಾಜ್ ಅವರು...

Know More

‘ಚೀರ್ ಫಾರ್ ಇಂಡಿಯಾ’ ಸೈಕಲ್ ಜಾಥಾಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

01-Aug-2021

ಬೆಂಗಳೂರು: ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಯಾಂಟ್, ಟೀ ಶರ್ಟ್ ಧರಿಸಿ ಸೈಕಲ್ ಏರಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದ...

Know More

ಬೇಲೂರಿನಲ್ಲಿ ಮಂಗಗಳ ಸಾವು: ವಿಚಾರಣೆ ಕೈಗೆತ್ತಿಗೊಂಡ ಹೈಕೋರ್ಟ್‌

31-Jul-2021

ಬೆಂಗಳೂರು: ಬೇಲೂರು ತಾಲ್ಲೂಕಿನಲ್ಲಿ ನಡೆದಿದ್ದ ಮಂಗಗಳ ಸಾವಿನ ಬಗ್ಗೆ ಹೈಕೋರ್ಟ್‌ ಶುಕ್ರವಾರ ಸ್ವಯಂ ಪ್ರೇರಿತ ಸಾರ್ವಜನಿಕ ಅರ್ಜಿ ದಾಖಲಿಸಿಕೊಂಡಿದೆ. ಮಂಗಗಳ ಹತ್ಯೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿ ಕಳವಳಗೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ವಿಚಾರಣೆ...

Know More

ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಮನೆಗಳಿಗೆ ಸಿಸಿಬಿ ಪೊಲೀಸರ ದಾಳಿ

31-Jul-2021

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು ಶನಿವಾರ ಮತ್ತೆ ದಾಳಿ ಮುಂದುವರಿಸಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ...

Know More

ಲಾಕ್‌ಡೌನ್ ಸಹಾಯಧನ: ಬಿಪಿಎಲ್ ಕಾರ್ಡ್ ಕಡ್ಡಾಯ ಸರಿಯಲ್ಲ

31-Jul-2021

ಬೆಂಗಳೂರು: ಕೋವಿಡ್‌ ಲಾಕ್‌ಡೌನ್ ಸಹಾಯಧನ ₹2 ಸಾವಿರ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯಗೊಳಿಸಿರುವ ಸರ್ಕಾರದ ಷರತ್ತು ಮಾರ್ಪಡಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮನೆಗೆಲಸದ ಕಾರ್ಮಿಕರಿಗೆ ಸಹಾಯಧನ ನೀಡುವ ವಿಷಯದಲ್ಲಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿ...

Know More

ಮೂರನೇ ಅಲೆ ಎದುರಿಸಲು ಕಂಟೈನ್‌ ಮೆಂಟ್‌ ಝೊನ್‌ ಹೆಚ್ಚಳಕ್ಕೆ ಮುಂದಾದ ಬಿಬಿಎಂಪಿ

30-Jul-2021

ಬೆಂಗಳೂರು, – ಕೊರೊನಾ ಎರಡನೆ ಅಲೆಗೆ ಹೋಲಿಸಿದರೆ ಸದ್ಯ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದೆ. ಮೂರನೆ ಅಲೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್‍ಗಳ ಹೆಚ್ಚಳ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ...

Know More

ಬಂಧನಕ್ಕೆ ಹೆದರಿ ಸೈನೇಡ್ ಸೇವಿಸಿ ಆರೋಪಿ ಆತ್ಮಹತ್ಯೆ

29-Jul-2021

ಬೆಂಗಳೂರು: ನಗರದ ಕೆಆರ್‌ ಪುರಂನಲ್ಲಿ ಕಳ್ಳನೊಬ್ಬ ಬಂಧನದ ಭೀತಿಯಲ್ಲಿ ಸೈನೇಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಂಧಿತ ಸರಗಳ್ಳನನ್ನು ಆಂಧ್ರಪ್ರದೇಶದ ನಿವಾಸಿ ಸಿ.ಶಂಕರ್ ಎಂದು ಗುರುತಿಸಲಾಗಿದೆ. ಮೃತ ಶಂಕರ್ ಸುಮಾರು 7ಕ್ಕೂ ಅಧಿಕ...

Know More

ಬಸವರಾಜ ಮೊಮ್ಮಾಯಿ ಸಂಪುಟ ಸೇರಲಾರೆ: ಜಗದೀಶ ಶೆಟ್ಟರ್‌

29-Jul-2021

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ನಿರ್ಧರಿಸಿದ್ದಾರೆ. ಶೆಟ್ಟರ್‌ ಅವರು ಹಿಂದಿನ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದರು. ‌ಮುಖ್ಯಮಂತ್ರಿ ಹುದ್ದೆಗೆ ಶೆಟ್ಟರ್‌ ಹೆಸರು ಕೂಡ ಚರ್ಚೆಗೆ ಬಂದಿತ್ತು....

Know More

ವೈದ್ಯಕೀಯ ವಿದ್ಯಾರ್ಥಿಯ ಕೊಲೆ ; ರೈಲ್ವೇ ಹಳಿಯ ಮೇಲೆ ಮೃತ ದೇಹ ಪತ್ತೆ

27-Jul-2021

  ಬೆಂಗಳೂರು: ಹುಬ್ಬಳ್ಳಿಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಸುಲ್ತಾನ್‌ ಪಾಳ್ಯದ ನಿವಾಸಿ ಸೈಯದ್ ಉಮೈದ್ ಅಹಮ್ಮದ್ (30) ಎಂದು ಗುರುತಿಸಲಾಗಿದೆ. ಉಮೈದ್ ಅಹಮ್ಮದ್,...

Know More

ವಿದಾಯ ಭಾಷಣದೂದ್ದಕ್ಕೂ ಕಣ್ಣೀರಧಾರೆ ಸುರಿಸಿದ ಯಡಿಯೂರಪ್ಪ

26-Jul-2021

ಬೆಂಗಳೂರು: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಆಯೋಜಿಸಲಾದ ಸಾಧನಾ ಸಮಾವೇಶದಲ್ಲಿ ಮಾತನಾಡುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗದ್ಗದಿತಗರಾಗಿದ್ದಾರೆ. ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ ಕಣ್ಣೀರು ಹಾಕಿದ್ದಾರೆ. ಶಿಕಾರಿಪುರ ಜನ 7 ಬಾರಿ...

Know More

ಭಾವುಕರಾಗಿ ಸಿಎಂ ಸ್ಥಾನಕ್ಕೆ ಬಿಎಸ್ ವೈ ರಾಜೀನಾಮೆ ಘೋಷಣೆ

26-Jul-2021

ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಂ ಯಡಿಯೂರಪ್ಪ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಬಿಜೆಪಿ ಸಾಧನಾ ಸಮಾವೇಶದಲ್ಲಿ ಭಾವುಕರಾಗಿ ರಾಜಭವನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದರು. ’ನಿಮ್ಮೆಲ್ಲರ ಅಪ್ಪಣೆಯನ್ನು...

Know More

ಮಾರ್ಗಸೂಚಿಯೊಂದಿಗೆ ಪದವಿ ಕಾಲೇಜು ಇಂದಿನಿಂದ ಆರಂಭ

26-Jul-2021

ಬೆಂಗಳೂರು: ಕೋವಿಡ್‌ ಮಾರ್ಗಸೂಚಿ ಪಾಲಿಸಿಕೊಂಡು ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನರಾರಂಭಗೊಳ್ಳಲಿವೆ. ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದಿರಬೇಕು. ಕಾಲೇಜಿನ ಪ್ರವೇಶದ್ವಾರದ ಬಳಿಯೇ ವಿದ್ಯಾರ್ಥಿಗಳ...

Know More

ಇಂದು ರಾಜ್ಯದಲ್ಲಿ ಸಾವಿರ ಹೊಸ ಕೋವಿಡ್ ಪ್ರಕರಣ, 22ಮಂದಿ ಸಾವು

25-Jul-2021

ಬೆಂಗಳೂರು: ಕಳೆದ 24 ಗಂಟೆಗಯಲ್ಲಿ ರಾಜ್ಯದಲ್ಲಿ 1001 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 28,94557ಕ್ಕೆ ಏರಿಕೆಯಾಗಿದೆ. ಇಂದು 1465 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.