News Karnataka Kannada
Thursday, March 28 2024
Cricket

ಕೊನೆಗೂ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಜೆಡಿಎಸ್‌

26-Mar-2024 ಬೆಂಗಳೂರು

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್​ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ ಈಗಾಗಲೇ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಬೆನ್ನಲ್ಲೀಗ ಜೆಡಿಎಸ್​​​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ...

Know More

ಮಹಿಳೆಯ ಮೇಲೆ ಹಲ್ಲೆ : ಬಿಎಂಟಿಸಿ ಕಂಡಕ್ಟರ್ ಬಂಧನ

26-Mar-2024 ಬೆಂಗಳೂರು

ಬಿಎಂಟಿಸಿ ಬಸ್‌ನಲ್ಲಿ ಟಿಕೆಟ್ ಕೇಳಿದ ಮಹಿಳೆಯನ್ನು ಕಂಡಕ್ಟರ್‌ ಮನಬಂದಂತೆ ಥಳಿಸಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಅಮಾನತಾಗಿದ್ದ ನಿರ್ವಾಹಕನನ್ನು ಪೊಲೀಸರು ವಶಕ್ಕೆ...

Know More

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್

26-Mar-2024 ಬೆಂಗಳೂರು

ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಯಾವ ಮಾಂತ್ರಿಕ ಪೆಟ್ಟಿಗೆ ಮೋದಿ ಬಳಿ ಇದೆ. ಇದಕ್ಕೆ ಉತ್ತರ ಕೊಡುತ್ತೀರಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ...

Know More

ಪಣ ಸೋತ ಪತಿ; ಪತ್ನಿ ಆತ್ಮಹತ್ಯೆಗೆ ಶರಣು

26-Mar-2024 ಚಿತ್ರದುರ್ಗ

ಪತಿಯ ಕ್ರಿಕೆಟ್‌ ಬೆಟ್ಟಿಂಗ್‌ ಹುಚ್ಚಿನಿಂದ ಸಾಲ ಕೊಟ್ಟವರ ಕಾಟ ತಾಳಲಾರದೆ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯರಾಜಧಾನಿಯಲ್ಲಿ...

Know More

ಬ್ಯಾಂಕ್ ಕೆಲಸ ಬಿಟ್ಟು ಕಳ್ಳತನ ಮಾಡುತ್ತಿದ್ದ ಲೇಡಿ ಬಂಧನ

26-Mar-2024 ಬೆಂಗಳೂರು

ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಕದಿಯುತ್ತಿದ್ದ ಜೆಸ್ಸಿ ಅಗರ್ ವಾಲ್ ಎಂಬಾಕೆಯನ್ನು ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ...

Know More

ರೈಲು‌ ನಿಲ್ದಾಣದಲ್ಲಿ ಅಗ್ನಿ ಅವಘಡ : ಹೊತ್ತಿ ಉರಿದ ಬೋಗಿ ಕಂಟೈನರ್‌

26-Mar-2024 ಬೆಂಗಳೂರು

ರೈಲು‌ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎರಡು ಬೋಗಿ ಕಂಟೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಯಶವಂತಪುರದಲ್ಲಿರುವ ರೈಲ್ವೆ ನಿಲ್ದಾಣ ಪ್ಲಾಟ್ ಫಾರಂ 6ರಲ್ಲಿ ದುರ್ಘಟನೆ...

Know More

ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್‌ ನ ರೌದ್ರಾವತಾರ !

26-Mar-2024 ಬೆಂಗಳೂರು

ನಗರದಲ್ಲಿ ಬಿಎಂಟಿಸಿ ಬಸ್ ನಿರ್ವಾಹಕ ಟಿಕೆಟ್ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ಸಿದ್ದಾಪುರ ವ್ಯಾಪ್ತಿಯಲ್ಲಿ...

Know More

ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್

26-Mar-2024 ಬೆಂಗಳೂರು

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ನಡುವಣ ಐಪಿಎಲ್ ಪಂದ್ಯದ ವೇಳೆ ಆರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಕ್ರೀಸ್​ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್​ ಬಳಿ ಬಂದು...

Know More

ಪತ್ನಿಯ ಕಿರುಕುಳ : ಗೋಡೆ ಮೇಲೆ ಡೆತ್‍ನೋಟ್ ಬರೆದು ಪತಿ ಆತ್ಮಹತ್ಯೆ

26-Mar-2024 ಬೆಂಗಳೂರು

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

Know More

ಕೆಫೆ ಬ್ಲಾಸ್ಟ್ ಕೇಸ್; ಬೆಂಗಳೂರಿನಲ್ಲಿ ಇಬ್ಬರನ್ನ ವಶಕ್ಕೆ ಪಡೆದ ಎನ್​ಐಎ

26-Mar-2024 ಬೆಂಗಳೂರು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಸ್ಫೋಟಕ ಇಟ್ಟವನಿಗೆ ಎನ್‌ಐಎ ತೀವ್ರ ಹುಡುಕಾಟ ನಡೆಸುತ್ತಿದೆ. ಶಂಕಿತನ ಸಂಪರ್ಕ ಹೊಂದಿದ್ದ ಅನುಮಾನದ ಮೇಲೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ...

Know More

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವು

26-Mar-2024 ತುಮಕೂರು

ನೆನ್ನೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಇದ್ದಕಿದ್ದಂತೆ ಅಸ್ವಸ್ಥಗೊಂಡು ಸಾವನಪ್ಪಿದ್ದಾನೆ. ಈ ಘಟನೆ ರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ...

Know More

ಪಂಜಾಬ್‌ ವಿರುದ್ಧ ಜಯಭೇರಿ ಬಾರಿಸಿದ ಆರ್‌ಸಿಬಿ : ಫ್ಯಾನ್ಸ್‌ಗೆ ಫುಲ್‌ ಖುಶ್‌

26-Mar-2024 ಬೆಂಗಳೂರು

ನಗರದ ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಐಪಿಎಲ್‌ ಮ್ಯಾಚ್‌ನಲ್ಲಿ ಆರ್‌ಸಿಬಿ ಜಯಬೇರಿ ಬಾರಿಸಿದೆ.ಆರಂಭದಲ್ಲಿ ನಿರಾಸೆಗೊಂಡಿದ್ದ ಫ್ಯಾನ್ಸ್‌ ಕೊನೆಯಲ್ಲಿ ಸಂಭ್ರಮಿಸಿದ್ದಾರೆ. ಪಂಜಾಬ್‌ ಕಿಂಗ್ಸ್‌ನ್ನು 4 ವಿಕೆಟ್‌ಗಳಿಂದ ಸೋಲಿಸಿ ಫಾಫ್ ಪಡೆ ಪಾಯಿಂಟ್ ಪಟ್ಟಿಯಲ್ಲಿ 6ನೇ...

Know More

ಮೋದಿ ವಿರುದ್ಧ ಶಿವರಾಜ್ ತಂಗಡಗಿ ಹೇಳಿಕೆ: ಚುನಾವಣಾ ಆಯೋಗಕ್ಕೆ ದೂರು

25-Mar-2024 ಬೆಂಗಳೂರು

ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ವಿರುದ್ಧ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು...

Know More

ನಕಲಿ ಬೆತ್ತಲೆ ವಿಡಿಯೋ ತೋರಿಸಿ ಶಿಕ್ಷಕನಿಂದ 9 ಲಕ್ಷಕ್ಕೂ ಹೆಚ್ಚು ಹಣ ವಂಚನೆ

25-Mar-2024 ಚಿಕ್ಕಬಳ್ಳಾಪುರ

ದಿನ ಕಳೆದಂತೆ ಆನ್ಲೈನ್ ನಲ್ಲಿ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ...

Know More

ದೇವೇಗೌಡರನ್ನು ಹೊಗಳಿದ ಡಿಕೆ ಶಿವಕುಮಾರ್

25-Mar-2024 ಬೆಂಗಳೂರು

ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯವಾಗಿದ್ದು, ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ರಾಜ್ಯದ ಎಲ್ಲ ಪಕ್ಷಗಳೂ ಒಟ್ಟಿಗೆ ಹೆಜ್ಜೆಯಿಡಬೇಕು ಎಂದಿದ್ದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ಉಪಮುಖ್ಯಮಂತ್ರಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು