NewsKarnataka
Saturday, July 31 2021

ಕಲಬುರಗಿ

15 ಲಕ್ಷ ರೂ ಲಂಚ ಪಡೆಯುವಾಗ ತಹಸೀಲ್ದಾರ್‌ ಲೋಕಾಯುಕ್ತ ಬಲೆಗೆ

28-Jul-2021

ಬೀದರ್​​ : ಬರೋಬ್ಬರಿ 15 ಲಕ್ಷ ರೂ.ಗಳ ಲಂಚ ಪಡೆಯುತ್ತಿರುವಾಗಲೇ ತಹಸೀಲ್ದಾರ್​ ಒಬ್ಬರು ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ)ದ ಬಲೆಗೆ ಬಿದ್ದಿರುವ ಪ್ರಸಂಗ ನಡೆದಿದೆ. ಸಿಕ್ಕಿ ಬಿದ್ದಿರುವ ತಹಸೀಲ್ದಾರ್‌ ಅವರನ್ನು ಬೀದರ್​ನ ತಾಲ್ಲೂಕು ದಂಡಾಧಿಕಾರಿ ಗಂಗಾದೇವಿ ಎಂದು ಗುರುತಿಸಲಾಗಿದೆ. ಗಂಗಾದೇವಿ ಅವರು ನಗರದ ಚಿದ್ರಿ ಸರ್ವೆ ನಂಬರ್ 15 ರ ಭೂಮಿಯನ್ನು ಖಾತೆ ಮಾಡಿಕೊಡಲು ಲೀಲಾಧರ್ ಪಟೇಲ್​...

Know More

‘ಸವಾಲುಗಳ ಎರಡು ವರ್ಷ, ಸಮೃದ್ಧಿಯ ಸ್ಪರ್ಶ’ ಕಿರು ಹೊತ್ತಿಗೆ ಬಿಡುಗಡೆ

27-Jul-2021

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು ಸವಾಲುಗಳ ನಡುವೆ ಸಾರ್ಥಕ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಸೋಮವಾರ ತಮ್ಮ ಕಚೇರಿಯಲ್ಲಿ ಕಲಬುರಗಿ ಜಿಲ್ಲಾ ಪ್ರಗತಿ ವಿವರವುಳ್ಳ ‘ಸವಾಲುಗಳ ಎರಡು...

Know More

ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರ ರೈತರ ರಕ್ಷಣೆ

25-Jul-2021

ರಾಯಚೂರು: ಪ್ರವಾಹದಿಂದಾಗಿ ಲಿಂಗಸುಗೂರು ತಾಲ್ಲೂಕಿನ ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರು ರೈತರನ್ನು ಎನ್ ಡಿ ಆರ್ ಎಫ್ ಹಾಗೂ ಎಸ್ ಟಿ ಆರ್ ಎಫ್ ತಂಡದವರು ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಸಂಕಷ್ಟಕ್ಕೆ...

Know More

ಶೀಘ್ರದಲ್ಲಿ ಕಲಬುರಗಿಗೆ ಇಸ್ರೇಲ್ ಕಾನ್ಸುಲೇಟ್ ಜನರಲ್ ನೇತೃತ್ವದ ತಂಡ ಭೇಟಿ: ನಿರಾಣಿ

25-Jul-2021

ಕಲಬುರಗಿ: ಜಿಲ್ಲೆಯಲ್ಲಿ ಇಸ್ರೇಲ್ ಮಾದರಿ ಕೃಷಿ ಬಳಕೆ ನಿಟ್ಟಿನಲ್ಲಿ ಇಸ್ರೇಲ್ ದೇಶದ ದಕ್ಷಿಣ ಭಾರತದ ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಅವರನ್ನು ತಾವು ಸಂಪರ್ಕಿಸಿದ್ದು, ಶೀಘ್ರದಲ್ಲಿಯೇ ಅವರ ನೇತೃತ್ವದ ತಂಡ ಕಲಬುರಗಿಗೆ ಬಂದು ಅಧ್ಯಯನ...

Know More

ಕಲಬುರ್ಗಿ: ಆಹಾರಧಾನ್ಯ ಹಂಚಿಕೆಗೆ ಸಂಸದ ಉಮೇಶ ಜಾಧವ ಚಾಲನೆ

24-Jul-2021

ಕಲಬುರಗಿ: ಲಾಕ್ ಡೌನ್ ಕಾರಣ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಕುಟುಂಬಗಳಿಗೆ ಉಚಿತ ಪಡಿತರ ನೀಡುವ ಕಾರ್ಯಕ್ರಮಕ್ಕೆ ಸಂಸದ ಡಾ.ಉಮೇಶ ಜಾಧವ ಅವರು ಚಾಲನೆ ನೀಡಿದರು. ಬುಧವಾರ...

Know More

ಗುಲ್ಬರ್ಗಾ ವಿವಿಯ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಆಗಸ್ಟ್ 2 ರಿಂದ

22-Jul-2021

ಕಲಬುರಗಿ: ಕೋವಿಡ್ ಭೀತಿಯಿಂದ ಮುಂದೂಡಲ್ಪಟ್ಟಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನಿತರ ಪದವಿ ಕೋರ್ಸ್‍ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಇದೇ ಆಗಸ್ಟ್ 2...

Know More

ಕೊಲೆ ಆರೋಪಿ ಮದುವೆಯಲ್ಲಿ ಭಾಗವಹಿಸಿದ್ದ ಪೋಲೀಸ್‌ ಅಧಿಕಾರಿಗಳಿಗೆ ಕಡ್ಡಾಯ ರಜೆ

20-Jul-2021

ಕೊಪ್ಪಳ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಕನಕಾಪುರದ ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಹುಲಿಹೈದರದ ಮಹಾಂತೇಶ ನಾಯಕ, ಹನುಮೇಶ ನಾಯಕ ಸೇರಿ 9 ಜನರ ಮೇಲೆ ಪ್ರಕರಣ ದಾಖಲಾಗಿ ನ್ಯಾಯಾಂಗ ವಶದಲ್ಲಿದ್ದರು, ಅವರು ಈಗ ಜಾಮೀನಿನ...

Know More

ಕಲಬುರ್ಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ದುರ್ಮರಣ

20-Jul-2021

ಕಲಬುರ್ಗಿ: ಟ್ಯಾಂಕರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕೋಟನೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಹುಲ್(25), ಖಾಸಿಂ(26), ಉಲ್ಲಾಸ್(26) ಎಂದು ಗುರುತಿಸಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ....

Know More

ಹಾಲ್‌ ಟಿಕೆಟ್‌ ಪಡೆದು ವಾಪಸಾಗುವಾಗ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

15-Jul-2021

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಎಸ್‌ಎಸ್ಎಲ್‌ಸಿ‌ ಪರೀಕ್ಷೆಗೆಂದು ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸ್​ ಬರುವಾಗ ಸಾವು ಸಂಭವಿಸಿದೆ. ಜುಲೈ 19...

Know More

ಮಗು ಹೆಣ್ಣಾಗಿದ್ದಕ್ಕೆ ದೇವಾಲಯದಲ್ಲೇ ಬಿಟ್ಟು ನಡೆದ ಪೋಷಕರು

14-Jul-2021

ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ...

Know More

ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ: ಸಿಎಂ ಯಡಿಯೂರಪ್ಪ

11-Jul-2021

ಕಲಬುರಗಿ: ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದÀ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ನಗರದ ಎಂ.ಎಸ್.ಕೆ ಮಿಲ್...

Know More

ಕೋವಿಡ್ ಮೂರನೇ ಅಲೆಗೆ ಸರ್ಕಾರ ಸನ್ನಧ: ಸಿಎಂ ಯಡಿಯೂರಪ್ಪ

11-Jul-2021

ಕಲಬುರ್ಗಿ: ರಾಜ್ಯ ಸರ್ಕಾರವು ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದು, ಕೋವಿಡ್ 3ನೇ ಅಲೆ ಇನ್ನಷ್ಟು ಕಠಿಣವಾದ ಸಂದರ್ಭವನ್ನು ಸೃಷ್ಟಿಸಲಿದೆ ಎನ್ನುವುದು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ತಡೆಗಟ್ಟಲು ಸರ್ಕಾರ ಸನ್ನದ್ಧವಾಗಿದೆ ಎಂದು ಸಿಎಂ ಯಡಿಯೂರಪ್ಪ...

Know More

ಕಲಬುರ್ಗಿಯಲ್ಲಿ ‘ಲೋಕೋಪಯೋಗಿ ಭವನ’ ಲೋಕಾರ್ಪಣೆ ಮಾಡಿದ ಸಿಎಂ ಯಡಿಯೂರಪ್ಪ

11-Jul-2021

ಕಲಬುರಗಿ: ಲೋಕೋಪಯೋಗಿ ಇಲಾಖೆಯ ವಿವಿಧ ಹಂತದ ಕಚೇರಿಗಳು ಒಂದೇ ಸೂರಿನಡಿ ಇರಬೇಕೆಂಬ ಪರಿಕಲ್ಪನೆಯಿಂದ 47.10 ಕೋಟಿ ರೂ. ವೆಚ್ಚದಲ್ಲಿ ಆಕರ್ಷಕ ವಾಸ್ತುಶಿಲ್ಪಿಯೊಂದಿಗೆ ಕಲಬುರಗಿ ನಗರದಲ್ಲಿ ನಿರ್ಮಾಣಗೊಂಡಿರುವ “ಲೋಕೋಪಯೋಗಿ ಭವನ” ಸೇರಿದಂತೆ ಕಲಬುರಗಿ ಜಿಲ್ಲೆಯ 181.85...

Know More

ಎನ್‌.ಇ.ಕೆ.ಆರ್.ಟಿ.ಸಿ ಇನ್ಮುಂದೆ “ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ”: ಡಿಸಿಎಂ ಲಕ್ಷ್ಮಣ ಸವದಿ

08-Jul-2021

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೆಸರನ್ನು “ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ” ಎಂದು ಮರುನಾಮಕರಣ ಮಾಡಲಾಗಿದೆ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದರು. ಈಶ್ಯಾನ...

Know More

ರಾತ್ರಿಯಿಡೀ ನಡೆದ ಶ್ರೀರಾಮುಲು ಆಪ್ತನ ವಿಚಾರಣೆ ; ರಾಮುಲು ಅಸಮಾಧಾನ

02-Jul-2021

ಬೆಂಗಳೂರು : ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೆಸರು ಬಳಸಿ ಹಲವರಿಗೆ ವಂಚನೆ ಎಸಗಿದ್ದ ಆರೋಪದ ಮೇಲೆ ನಿನ್ನೆ ವಶಕ್ಕೆ ಪಡೆಯಲಾಗಿದ್ದ ರಾಜಣ್ಣರನ್ನು ಸಿಸಿಬಿ ಪೊಲೀಸರು ರಾತ್ರಿಯಿಡೀ ವಿಚಾರಣೆ ನಡೆಸಿದರು....

Know More
Subscribe to our Brand New YouTube Channel

Subscribe Newsletter

Get latest news karnataka updates on your email.