News Kannada
Friday, March 01 2024

ನಿತ್ಯಾನಂದ ಒಳಕಾಡು, ವಿಶು ಶೆಟ್ಟಿಗೆ ಅಯೋಧ್ಯಾಮಂಡಲೋತ್ಸವ ರಜತಕಲಶ ಪ್ರದಾನ

01-Mar-2024 ಉಡುಪಿ

ರಾಮರಾಜ್ಯದ ಪರಿಕಲ್ಪನೆಯಲ್ಲಿ ದೀನದಲಿತರ , ಅನಾಥ ಜನರ ಪಶು ಪಕ್ಷಿ ಪ್ರಾಣಿಗಳ ಶುಶ್ರೂಷೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ಇಬ್ಬರು ಸಾಮಾಜಿಕ ಧುರೀಣರಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರದ ಮೂಲಕ ಶ್ರೇಷ್ಠ ಗೌರವ ಪ್ರಾಪ್ತಿಯಾಗಿದೆ...

Know More

ಹಿರಿಯ ಪತ್ರಕರ್ತ, ನಿರೂಪಕ ಮನೋಹರ್ ಪ್ರಸಾದ್ ನಿಧನ

01-Mar-2024 ಉಡುಪಿ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ (64ವರ್ಷ) ಇಂದು (ಮಾ. 1) ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ...

Know More

ಕನ್ನಡ ನಾಮಫಲಕ ಅಳವಡಿಕೆ; ಎಲ್ಲರ ಮನವೊಲಿಸುತ್ತೇವೆ – ಪೌರಾಯುಕ್ತ

29-Feb-2024 ಉಡುಪಿ

ರಾಜ್ಯಾದ್ಯಂತ ಕನ್ನಡ ಬೋರ್ಡ್ ಗಳ ಅಳವಡಿಕೆ ವಿಚಾರದಲ್ಲಿ ದೊಡ್ಡ ಹೋರಾಟವೇ ನಡೆದ ಹೋಗಿದೆ. ಕನ್ನಡಪರ ಸಂಘಟನೆಗಳು ಸರ್ಕಾರಕ್ಕೆ ನೀಡಿದ ಗಡುವು...

Know More

ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

29-Feb-2024 ಉಡುಪಿ

ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ ನಾಸಿರ್ ಹುಸೇನ್ ಅನುಯಾಯಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟನೆ...

Know More

ಕಾಪು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಚಾಲಕ ಮೃತ್ಯು

29-Feb-2024 ಉಡುಪಿ

ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ತಾಲೂಕಿನ ಪಾಂಗಾಳದಲ್ಲಿ ಬುಧವಾರ ರಾತ್ರಿ...

Know More

1.40 ಕೋಟಿ ರೂ. ವೆಚ್ಚದಲ್ಲಿ ಕಾಪು ಲೈಟ್‌ಹೌಸ್‌ ಅಭಿವೃದ್ಧಿ ಪಡಿಸಲಾಗಿದೆ: ಸಚಿವೆ ಶೋಭಾ ಕರಂದ್ಲಾಜೆ

28-Feb-2024 ಉಡುಪಿ

ಕಾಪು ಲೈಟ್‌ಹೌಸ್‌ನಲ್ಲಿ ಪ್ರವಾಸಿ ಸೌಲಭ್ಯಗಳನ್ನು 1.40 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ...

Know More

ಮಲ್ಪೆ: 25 ಮಂದಿಯ ತಂಡದಿಂದ ಮೀನುಗಾರಿಕಾ ಬೋಟ್ ಅಪಹರಣ: ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಸುಲಿಗೆ

28-Feb-2024 ಉಡುಪಿ

ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ಬೋಟ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ 25 ಮಂದಿಯ ತಂಡವೊಂದು ಸುಲಿಗೆ ಮಾಡಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Know More

ಮಜೂರು ಗ್ರಾಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

28-Feb-2024 ಉಡುಪಿ

ಕಾಪು ವಿಧಾನಸಭಾ ಕ್ಷೇತ್ರದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಜೂರುಗೊಂಡ 2, 82,12,375 ರೂಪಾಯಿ ಮೊತ್ತದ 81 ಕಾಮಗಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ...

Know More

ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನ

28-Feb-2024 ಉಡುಪಿ

ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು...

Know More

ಕಟಪಾಡಿಯ 2ನೇ ವರ್ಷದ ಬಿಕಾಂ ವಿದ್ಯಾರ್ಥಿನಿ ನಾಪತ್ತೆ

28-Feb-2024 ಉಡುಪಿ

ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಬೆಳಿಗ್ಗೆ ಮನೆಯವರು ಎದ್ದು ನೋಡುವಾಗ ನಾಪತ್ತೆಯಾಗಿರುವ ಘಟನೆ ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರದಲ್ಲಿ...

Know More

ದೇಶ ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ : ಶೋಭಾ ಕರಂದ್ಲಾಜೆ

28-Feb-2024 ಉಡುಪಿ

ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಆರೋಪ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್‌ನ ಮೆಂಟಾಲಿಟಿ ಪಾಕಿಸ್ತಾನದ ಪರ ಇದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಸಿದ್ದರಾಮಯ್ಯನವರಿಗೆ ಸಂವಿಧಾನದ...

Know More

ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಆತ್ಮಹತ್ಯೆ ಶಂಕೆ

28-Feb-2024 ಉಡುಪಿ

  ನಗರದ ಹಿರಣ್ಯ ಫೈನಾನ್ಸ್ ಹಿಂಭಾಗದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಬಗ್ಗೆ...

Know More

ಉಡುಪಿಯಲ್ಲಿ ಗೌರಯುತವಾಗಿ ನಡೆದ ರಷ್ಯಾ ಪ್ರಜೆಯ ಅಂತ್ಯಸಂಸ್ಕಾರ

28-Feb-2024 ಉಡುಪಿ

ಮುರ್ಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಇಂದ್ರಾಳಿಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು. ಮುರ್ಡೇಶ್ವರ ಪೋಲಿಸರು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಅಂತ್ಯ ಸಂಸ್ಕಾರ...

Know More

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ಕಾಂಗ್ರೆಸ್ ದೇಶದ್ರೋಹಿ ಮುಖವಾಡ ಬಯಲು: ಯಶ್ ಪಾಲ್ ಸುವರ್ಣ

28-Feb-2024 ಉಡುಪಿ

ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕುವ ಮೂಲಕ ಕಾಂಗ್ರೆಸ್ ಪಕ್ಷದ ದೇಶದ್ರೋಹಿ ಮುಖವಾಡ ಬಯಲಾಗಿದೆ, ಚುನಾವಣಾ ಆಯೋಗ ತಕ್ಷಣ ನಾಸೀರ್...

Know More

ಸ್ವೀಕರ್ ಖಾದರ್ ವಿರುದ್ಧ ಅದಮಾರು ಶ್ರೀ ಏಕವಚನದಲ್ಲಿ ಅವಹೇಳನ; ವ್ಯಾಪಕ ಆಕ್ರೋಶ

27-Feb-2024 ಉಡುಪಿ

ಉಡುಪಿ ಅದಮಾರು ಮಠದ ಹಿರಿಯ ಸ್ವಾಮೀಜಿ ವಿಶ್ವಪ್ರೀಯತೀರ್ಥ ಸ್ವಾಮೀಜಿ ರಾಜ್ಯ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಅವರನ್ನು ಏಕವಚನದಲ್ಲಿ ಸಂಬೋಧಿಸಿ ನಿಂದಿಸಿದ್ದು ವ್ಯಾಪಕ ಚರ್ಚೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು