NewsKarnataka
Monday, August 02 2021

ದೇಶ

ಸೆಕ್ಷನ್‌ 66 A ರದ್ದು ಪಡಿಸಿದ ನಂತರವೂ ಪ್ರಕರಣ ದಾಖಲು ; ಸುಪ್ರೀಂ ಕೋರ್ಟ್‌ ನೋಟೀಸ್‌

02-Aug-2021

ನವದೆಹಲಿ, – ಸುಪ್ರೀಂ ಕೋರ್ಟು 2015 ನೇ ಇಸವಿಯಲ್ಲಿಯೇ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66 ಎ ಅನ್ನು ಅಸಿಂಧುಗೊಳಿಸಿದೆ. ಆದರೆ ಇದರ ಬಳಿಕವೂ ಕೆಲವು ರಾಜ್ಯಗಳ ಪೊಲೀಸರು ಇದೇ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸುತ್ತಿರುವುದು ಮತ್ತು ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿರುವ ಬಗ್ಗೆ ಸ್ಪಷ್ಟ ಆದೇಶ ನೀಡುವುದಾಗಿ ಸುಪ್ರೀಂಕೋರ್ಟ್ ವಿಭಾಗೀಯ ಪೀಠ ತಿಳಿಸಿದೆ. ಸಾಮಾಜಿಕ...

Know More

ಜಾರ್ಖಂಡ್‌ನ ನ್ಯಾಯಾಧೀಶ ಉತ್ತಮ್ ಆನಂದ್ ಸಾವು: 17 ಮಂದಿ ಬಂಧನ

02-Aug-2021

ರಾಂಚಿ: ಜಾರ್ಖಂಡ್‌ನ ಧನಬಾದ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿಗೆ ಸಂಬಂಧಿಸಿದಂತೆ 17 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ 243 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬಯಲುಮಾಡಿದ...

Know More

ಕೋವಿಡ್‌: ಚೇತರಿಕೆ ಪ್ರಮಾಣಕ್ಕಿಂತ ಸೋಂಕು ದೃಢಪಟ್ಟ ಪ್ರಕರಣ ಹೆಚ್ಚಳ

02-Aug-2021

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಚೇತರಿಕೆ ಪ್ರಮಾಣಕ್ಕಿಂತ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ಕಳದ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 40,134 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 422...

Know More

ನೀಲಿ ಚಿತ್ರ ನಿರ್ಮಾಣ ಆರೋಪ: ಬಂಗಾಳಿ ನಟಿ ನಂದಿತ ದತ್ತ ಬಂಧನ

01-Aug-2021

ಕೋಲ್ಕತ್ತಾ: ಉದ್ಯಮಿ ರಾಜ್‌ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತನಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ನಟಿ ನಂದಿತ ದತ್ತ ಹಾಗೂ...

Know More

ತೆಲಂಗಾಣದಲ್ಲಿ ಪೊಲೀಸ್ ಎನ್‌ಕೌಂಟರ್‌: ಮಾವೋವಾದಿಯ ಹತ್ಯೆ

01-Aug-2021

ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಮಾವೋವಾದಿ ಸಾವನ್ನಪ್ಪಿದ್ದಾನೆ. ಭದ್ರಾದ್ರಿ ಕೊಥಗುಡೆಮ್‌ ಪ್ರದೇಶದಲ್ಲಿ ಪೊಲೀಸರ ವಿಶೇಷ ಪಡೆಯು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಿಗ್ಗೆ 8.15ರ ಸುಮಾರಿಗೆ...

Know More

ಮಹಾರಾಷ್ಟ್ರದಲ್ಲಿ ಪ್ರಥಮ ಝೀಕಾ ವೈರಸ್‌ ಸೋಂಕು ಪ್ರಕರಣ ಪತ್ತೆ

01-Aug-2021

ಪುಣೆ: ಮಹಾರಾಷ್ಟ್ರದಲ್ಲಿ ಪ್ರಥಮ ಝೀಕಾ ವೈರಸ್‌ ಸೋಂಕು ಪ್ರಕರಣ ಪುಣೆಯ ಪುರಂದರ ತಾಲೂಕಿನಲ್ಲಿ ಶುಕ್ರವಾರ ಪತ್ತೆಯಾಗಿದೆ. ಬೆಲ್ಸಾರ್‌ ಗ್ರಾಮದ 50 ವರ್ಷದ ಮಹಿಳೆಗೆ ಸೋಂಕು ತಗುಲಿದ್ದು, ಆಕೆ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಮಹಿಳೆ ಮತ್ತು...

Know More

ಕೋವಿಡ್‌: 5 ದಿನಗಳಿಂದ 40 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣ

01-Aug-2021

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್‌ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ, ಕಳೆದ 5 ದಿನಗಳಿಂದ 40 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ತಾಸುಗಳ ಅವಧಿಯಲ್ಲಿ 41,831 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು...

Know More

ಸಚಿವ ಸಂಪುಟದಲ್ಲಿ ಯುವಕರ ಪಡೆ ಕಟ್ಟಲು ಬಿಜೆಪಿ ಹೈಕಮಾಂಡ್‌ ಚಿಂತನೆ

31-Jul-2021

ಬೆಂಗಳೂರು, ; ಸಚಿವ ಸಂಪುಟ ರಚನೆಯ ಕಾಲ ಸಮೀಪಿಸುತ್ತಿರುವ ಬೆನ್ನಲ್ಲೇ ಈ ಬಾರಿ ಬಿಜೆಪಿ ಬಹುತೇಕ ಹಿರಿಯ ನಾಯಕರಿಗೆ ಸ್ಥಾನ ನಿರಾಕರಿಸಿ ಯುವಕರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ. ,...

Know More

ಪ್ರಧಾನಿ ಮೋದಿ ಟೀಕಿಸಿ ಪೋಸ್ಟ್ ಹಾಕಿದ್ದವರ ವಿರುದ್ಧದ ಎಫ್‌ಐಆರ್‌ ರದ್ದು ಮಾಡಲ್ಲ: ಸುಪ್ರೀಂ ಕೋರ್ಟ್‌

31-Jul-2021

ನವದೆಹಲಿ: ಕೋವಿಡ್ -19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಪೋಸ್ಟರ್‌ಗಳನ್ನು ಅಂಟಿಸಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಪಡಿಸಲು ಸರ್ವೋಚ್ಚ ನ್ಯಾಯಾಲಯವು ನಿರಾಕರಿಸಿದೆ. . ನ್ಯಾಯಮೂರ್ತಿಗಳಾದ ಡಿ ವೈ...

Know More

ಪುಲ್ವಾಮಾ ಧಾಳಿಯ ಸಂಚುಕೋರ ಇಸ್ಮತ್‌ ಅಲ್ವಿ ಪೋಲೀಸ್‌ ಗುಂಡಿಗೆ ಬಲಿ

31-Jul-2021

  ಶ್ರೀನಗರ :  ಪುಲ್ವಾಮದಲ್ಲಿ  ನಡೆಸಿದ್ದ  ಭಯೋತ್ಪಾದಕ  ದಾಳಿಯ ಸಂಚುಕೋರ  ಮತ್ತು   ಜೈಶ್‌ ​-ಎ-ಮೊಹಮ್ಮದ್ ಸದಸ್ಯ ಮೊಹಮ್ಮದ್ ಇಸ್ಮಲ್ ಅಲ್ವಿ ಅಲಿಯಾಸ್ ಲಂಬೂ ಅಲಿಯಾಸ್​ ಅದ್ನಾನ್​  ಶನಿವಾರ  ನಡೆದ ಎನ್ಕಾ‌ ಕೌಂಟರ್ ನಲ್ಲಿ   ಭದ್ರತಾ...

Know More

ಸ್ಟಾಫ್‌ ಸೆಲೆಕ್ಷನ್‌ ಕಮೀಷನರ್‌ ಆಪ್ತ ಕಾರ್ಯದರ್ಶಿ ಮೇಲೆ ಏಸಿಬಿ ಧಾಳಿ; 3.79 ಕೋಟಿ ರೂ ಆಸ್ತಿ ಪತ್ತೆ

31-Jul-2021

  ಭುವನೇಶ್ವರ್, – ಒಡಿಶಾ ಸ್ಟಾಫ್ ಸೆಲೆಕ್ಷನ್ ಕಮೀಷನರ್ ಅವರ ಆಪ್ತ ಕಾರ್ಯದರ್ಶಿ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ಜಾಗೃತ ದಳದ ಅಧಿಕಾರಿಗಳು ಸುಮಾರು 3.79 ಕೋಟಿ ಮೌಲ್ಯದ ಸ್ಥಿರ-ಚರಾಸ್ತಿಗಳನ್ನು ಪತ್ತೆ ಹಚ್ಚಿದ್ದಾರೆ....

Know More

ಕಾರಾಗೃಹದ ಗೋಡೆ ಕುಸಿತ: 22 ಕೈದಿಗಳಿಗೆ ಗಾಯ

31-Jul-2021

ಭಿಂಡ್: ಮಧ್ಯಪ್ರದೇಶ ರಾಜ್ಯದ ಭಿಂಡ್ ಜಿಲ್ಲೆಯಲ್ಲಿರುವ ಕಾರಾಗೃಹದ ಗೋಡೆಯೊಂದು ಕುಸಿದಿದೆ. ಅದರ ಪರಿಣಾಮ 22 ಕೈದಿಗಳು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಶನಿವಾರ ಬೆಳಗಿನ ಜಾವ 5.10ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ....

Know More

ತಮಿಳುನಾಡಿನಲ್ಲಿ ಆಗಸ್ಟ್ 9ರವರೆಗೆ ಲಾಕ್‌ಡೌನ್‌ ವಿಸ್ತರಣೆ

31-Jul-2021

ಚೆನ್ನೈ: ಕೋವಿಡ್‌-19 ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಆಗಸ್ಟ್ 9ರವರೆಗೆ ಲಾಕ್‌ಡೌನ್‌ ಮುಂದುವರಿಸಿದೆ. ಕಳೆದ ತಿಂಗಳು ತಮಿಳುನಾಡಿನ 31 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿದಿತ್ತು. ಆದರೆ, ಕಳೆದ...

Know More

ದೇಶದಲ್ಲಿ ಮತ್ತೆ ಕೋವಿಡ್‌ ಪ್ರಕರಣ ಹೆಚ್ಚಳ– 41,649 ಮಂದಿಗೆ ಸೋಂಕು

31-Jul-2021

ನವದೆಹಲಿ: 3ನೇ ಅಲೆಯ ಆತಂಕದ ನಡುವೆ ದೇಶದಲ್ಲಿ ಮತ್ತೆ ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 41,649 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 593 ಮಂದಿ ಕೋವಿಡ್ ಗೆ...

Know More

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

31-Jul-2021

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಭದ್ರತಾ ಪಡೆಗಳು ಶನಿವಾರ ಬೆಳಿಗ್ಗೆ ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶ ಹಾಗೂ ದಾಚಿಗಾಂ ಪ್ರದೇಶವನ್ನು...

Know More
Subscribe to our Brand New YouTube Channel

Subscribe Newsletter

Get latest news karnataka updates on your email.