News Kannada
Saturday, February 24 2024
ಮನರಂಜನೆ

ಕಿರುತೆರೆ ನಟಿ ನಯನಾ’ಗೆ ಕೊರೋನ ಸೋಂಕು

Photo Credit :

ಕಿರುತೆರೆ ನಟಿ ನಯನಾ'ಗೆ ಕೊರೋನ ಸೋಂಕು

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮಿತಿ ಮೀರುತ್ತಿದೆ. ದಿನದಿನಕ್ಕೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ನಡುವೆ ಸಾವುಗಳ ಸಂಖ್ಯೆಯಲ್ಲಿಯೂ ಏರಿಕೆ ಕಂಡು ಬರುತ್ತಿದೆ.

ಇದೀಗ ‘ಗಿಣಿರಾಮ’ ಧಾರಾವಾಹಿಯ ನಾಯಕಿ ನಯನಾ ನಾಗರಾಜ್‌ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯ ತಿಳಿಸಿದ ನಟಿ, ‘ಈ ಸೋಂಕು ಹೇಗೆ ಬಂತು ಅನ್ನೋದೇ ತಿಳಿಯುತ್ತಿಲ್ಲ. ಆದರೆ ಕೊರೋನಾದ ಅಷ್ಟೂ ಲಕ್ಷಣಗಳು ಕಾಣಿಸಿಕೊಂಡಿದೆ. ಹೋಮ್‌ ಐಸೋಲೇಶನ್‌ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿರುವೆ’ ಎಂದಿದ್ದಾರೆ.

ಉತ್ತರ ಕರ್ನಾಟಕ ಭಾಷೆಯಲ್ಲಿ ಮೂಡಿಬರುತ್ತಿರುವ ‘ಗಿಣಿರಾಮ’ ಸೀರಿಯಲ್‌ನಲ್ಲಿ ನಯನಾ ಅವರು ಮಹತಿ ಪಾತ್ರ ನಿರ್ವಹಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು