ಪ್ರೇಮಿಗಳ ದಿನವಾದ ಇಂದೆ ನವಜೀವನಕ್ಕೆ ಕಾಲಿಟ್ಟಿರುವ ಲವ್ ಮಾಕ್ಟೇಲ್ ಸಿನಿಮಾ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಜೋಡಿ.
ಈ ಹಿಂದೆ ತಮ್ಮ ಪ್ರೀತಿಯ ಬಗ್ಗೆ ಎಲ್ಲರೆದರೂ ಹಂಚಿಕೊಂಡಿದ್ದ ಈ ಜೋಡಿ ಇದೀಗ ಮದುವೆಯಾಗಿದ್ದು, ತಾವು ನವಜೀವನಕ್ಕೆ ಕಾಲಿಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
View this post on Instagram