‘ಆ ಕರಾಳ ರಾತ್ರಿ’ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ

‘ಆ ಕರಾಳ ರಾತ್ರಿ’ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ

YK   ¦    Jan 10, 2020 01:04:25 PM (IST)
‘ಆ ಕರಾಳ ರಾತ್ರಿ’ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಬೆಂಗಳೂರು: ದಯಾಳ್ ಪದ್ಮನಾಭ್ ನಿರ್ದೇಶನದ ‘ಆ ಕರಾಳ ರಾತ್ರಿ’ ಚಿತ್ರಕ್ಕೆ 2018ನೇ ಸಾಲಿನ ಅತ್ಯುತ್ತಮ ಚಿತ್ರ ಪ್ರಶಸ್ತಿ ಬಂದಿದೆ.

ಎರಡನೇ ಮತ್ತು ಮೂರನೇ ಅತ್ಯುತ್ತಮ ಪ್ರಶಸ್ತಿಯನ್ನು ರಾಮನ ಸವಾರಿ ಮತ್ತು ಒಂದಲ್ಲಾ ಎರಡಲ್ಲಾ ಚಿತ್ರಗಳು ಪಡೆದುಕೊಂಡಿದೆ.

ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೆ ಲಭಿಸಿದೆ. ವಿಶೇಷ ಸಾಮಾಜಿಕ ಕಾಳಜಿಯ ಪ್ರಶಸ್ತಿಗೆ ಸಂತಕವಿ ಕನಕದಾಸ ರಾಮಧಾನ್ಯ ಮತ್ತು ಅತ್ಯುತ್ತಮ ಮಕ್ಕಳ ಚಿತ್ರವನ್ನು ‘ಹೂ ಬಳ್ಳಿ’ ಸಿನಿಮಾ ಪಡೆದುಕೊಂಡಿದೆ.