ನಟಿ ರಾಧಿಕಾ ಕುಮಾರಸ್ವಾಮಿ ತಂದೆ ಇನ್ನಿಲ್ಲ

ನಟಿ ರಾಧಿಕಾ ಕುಮಾರಸ್ವಾಮಿ ತಂದೆ ಇನ್ನಿಲ್ಲ

YK   ¦    May 19, 2019 02:48:45 PM (IST)
ನಟಿ ರಾಧಿಕಾ ಕುಮಾರಸ್ವಾಮಿ ತಂದೆ ಇನ್ನಿಲ್ಲ

ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವರಾಜ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕುಟುಂಬದ ಮೂಲದ ಪ್ರಕಾರ ದೇವರಾಜ್ ಅಂತ್ಯಕ್ರಿಯೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ನಟಿ ರಾಧಿಕಾ ಅವರು ಚಿತ್ರರಂಗಕ್ಕೆ ಪಾದಾರ್ಪಣೆಗೆ ಮುನ್ನಾ ದೇವರಾಜ್ ಅವರು ಟೀ ಅಂಗಡಿಯನ್ನು ನಡೆಸುತ್ತಿದ್ದರು. ಕಳೆದ ವಾರ ಮಂಗಳೂರಿನಲ್ಲಿ ಕಟುಂಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ.

ಸಿಎಂ ಕುಮಾರಸ್ವಾಮಿ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಸಾಧ್ಯತೆಗಳು ಕಡಿಮೆಯಿದೆ ಎನ್ನಲಾಗಿದೆ.