News Kannada
Sunday, September 25 2022

ಮನರಂಜನೆ

ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ಇನ್ನಿಲ್ಲ - 1 min read

Photo Credit :

ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ(66) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಗುರುವಾರ ಇಹಲೋಕ ತ್ಯಜಿಸಿದರು.

ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗಿನ ಜಾವ 4.40ರ ಸುಮಾರಿಗೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಚಿತ್ರದುರ್ಗ ನಗರದ ಐಯುಡಿಸಿ ಲೇಔಟ್ ನ ಮನೆಯ ಆವರಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತಿದ್ದು, ಇಂದು ಸಂಜೆ ವೇಳೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಶೋಕ್ ಬಾದರದಿನ್ನಿ ಅವರು ರಂಗಭೂಮಿ ಕಲಾವಿದರಾಗಿದ್ದು, ಸನಾದಿ ಅಪ್ಪಣ್ಣ, ಅಂಜಗಂಡು, ಯುದ್ಧಖಂಡ ಸೇರಿದಂತೆ ಸಾಕಷ್ಟು ಚಲನಚಿತ್ರಗಳಲ್ಲಿ ಅಭಿನಯಿಸಿ ಖ್ಯಾತಿಗಳಿಸಿದ್ದಾರೆ.

See also  45ನೇ ವರ್ಷದ ಹುಟ್ಟುಹಬ್ಬದ ಸಂಭ್ರದಲ್ಲಿ ಮಾಜಿ ವಿಶ್ವ ಸುಂದರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು