ಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರ ತಂದೆ ಇಂದು ಬೆಳಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ಸಾವ್ನಪ್ಪಿದ್ದಾರೆ.
ಚಿಕ್ಕಣ್ಣ ಅವರ ತಂದೆ ಬೈರೇಗೌಡ ಹೃಧಯಘಾತದಿಂದ ಇಂದು ಬೆಳಗ್ಗೆ ಮೈಸೂರು ತಾಲ್ಲೂಕು ಬಲ್ಲಹಳ್ಳಿ ಗ್ರಾಮದಲ್ಲಿ ಮೃತಪಟ್ಟಿದ್ದು, ಸಂಜೆ ಅವರ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.