News Kannada
Sunday, October 02 2022

ಮನರಂಜನೆ

ಅತಿಥಿ ಪಾತ್ರದಲ್ಲಿ ನಟಿಸಲು ಶಾರೂಖ್ ಸೈ - 1 min read

Photo Credit :

ಅತಿಥಿ ಪಾತ್ರದಲ್ಲಿ ನಟಿಸಲು ಶಾರೂಖ್ ಸೈ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಟ್ಯೂಬ್‌ಲೈಟ್‌ ಚಿತ್ರ ಬೆಳ್ಳಿ ಪರದೆಗೆ ಅಪ್ಪಳಿಸಲು ರೆಡಿಯಾಗಿದ್ದು, ಸಲ್ಮಾನ್ ಚಿತ್ರದ ಪ್ರಚಾರದಲ್ಲಿ ತೊಡಿಗಿದ್ದಾರೆ. ಟ್ಯೂಬ್‌ಲೈಟ್‌ ಚಿತ್ರದ ಅತಿಥಿ ಪಾತ್ರವೊಂದರಲ್ಲಿ ಶಾರುಖ್ ಖಾನ್ ಅಭಿನಯಿಸಿದ್ದಾರೆ.

ಟ್ಯೂಬ್ ಲೈಟ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸುವಂತೆ ಕೇಳಲು ನಾನು ಅವರಿಗೆ ಕರೆ ಮಾಡಿದೆ. ಪಾತ್ರದ ಕುರಿತು ಹೇಳಿದ ಕೂಡಲೇ ಶಾರುಖ್ ಆ ಪಾತ್ರದಲ್ಲಿ ಅಭಿನಯಿಸುವುದಾಗಿ ಹೇಳಿದರು ಎಂದು ಸಲ್ಮಾನ್ ಖಾನ್ ತಿಳಿಸಿದ್ದಾರೆ. ನಿರ್ದೇಶಕ ಕಬೀರ್ ಖಾನ್ ಕಥೆಯನ್ನು ಹೇಳಬೇಕಾದರೆ ಅದರಲ್ಲಿ ಚಿಕ್ಕ ಪಾತ್ರವೊಂದಿದ್ದು, ಪಾತ್ರವನ್ನು ಶಾರುಖ್ ಖಾನ್ ನಟಿಸಿದರೆ ಉತ್ತಮ ಎಂದು ಹೇಳಿದ್ದರು. ಅಂತೆ ಚಿತ್ರದಲ್ಲಿ ಶಾರುಖ್ ಅಭಿನಯಿಸಿದ್ದು ಪಾತ್ರಕ್ಕೆ ಜೀವ ತುಂಬಿದ್ದಾರೆ ಎಂದು ಸಲ್ಮಾನ್ ಹೇಳಿದ್ದಾರೆ.

ಟ್ಯೂಬ್‌ಲೈಟ್‌ ಚಿತ್ರವು 1962 ಭಾರತ-ಚೀನಾ ಯುದ್ಧದ ಕಥಾವಸ್ತುವನ್ನು ಹೊಂದಿದೆ. ಈದ್ ಹಬ್ಬದ ಪ್ರಯುಕ್ತ ಚಿತ್ರ ಜೂನ್ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ.
 

See also  ಕಿರುತೆರೆ ನಟಿ ಪ್ರೇಕ್ಷಾ ಮೆಹ್ತಾ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು