News Kannada
Monday, November 28 2022

ಮನರಂಜನೆ

ಸಾಹೋ ಚಿತ್ರದಲ್ಲಿ ಅನುಷ್ಕಾ-ಪ್ರಭಾಸ್ - 1 min read

Photo Credit :

ಸಾಹೋ ಚಿತ್ರದಲ್ಲಿ ಅನುಷ್ಕಾ-ಪ್ರಭಾಸ್

ಹೈದರಾಬಾದ್: ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದಲ್ಲಿ ನಟಿಸಿದ ಪ್ರಭಾಸ್ ಹಾಗೂ ಅನುಷ್ಕಾ ಜೋಡಿ ಇದೀಗ ‘ಸಾಹೋ’ ಚಿತ್ರದ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ.

ಪ್ರಭಾಸ್ ಗೆ ನಾಯಕಿಯಾಗಿ ಅನುಷ್ಕಾ ಬಿಲ್ಲಾ, ಮಿರ್ಚಿ, ಬಾಹುಬಲಿ, ಬಾಹುಬಲಿ-2 ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ. ಸಾಹೋ ಚಿತ್ರದಲ್ಲಿ ನಟಿಸಿಕೊಳ್ಳುವ ಮೂಲಕ ಸತತ ಐದನೇ ಬಾರಿಗೆ ಒಟ್ಟಿಗೆ ನಟಿಸಲಿದ್ದಾರೆ.

ಸುಜೀತ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಾಹೋ ಚಿತ್ರಕ್ಕೆ ರೂ 150 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿದ್ದು, 2018ಕ್ಕೆ ನಾಲ್ಕು ಭಾಷೆಗಳಲ್ಲಿ ತೆರೆಕಾಣಲಿದೆ. ಚಿತ್ರ ಸಾಹಸ ಹಾಗೂ ರೋಮಾಂಚನಕಾರಿ ಸನ್ನಿವೇಶಗಳನ್ನು ಒಳಗೊಂಡಿರಲಿದೆ ಎಂದು ಚಿತ್ರತಂಡ ತಿಳಿಸಿದೆ.

See also  ಖ್ಯಾತ ಹಾಸ್ಯ ನಟ ಚಿಕ್ಕಣ್ಣ ತಂದೆ ವಿಧಿವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು