News Kannada
Tuesday, December 06 2022

ಮನರಂಜನೆ

ಕನ್ನಡದ ಹೆಸರಾಂತ ಗಾಯಕ ಎಲ್.ಎನ್.ಶಾಸ್ತ್ರಿ ಇನ್ನಿಲ್ಲ

Photo Credit :

ಕನ್ನಡದ ಹೆಸರಾಂತ ಗಾಯಕ ಎಲ್.ಎನ್.ಶಾಸ್ತ್ರಿ ಇನ್ನಿಲ್ಲ

ಕರುಳಿನಿ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕನ್ನಡದ ಹೆಸರಾಂತ ಗಾಯಕ ಎಲ್. ಎನ್. ಶಾಸ್ತ್ರಿ(46) ಇಂದು ವಿಧಿವಶರಾಗಿದ್ದಾರೆ. 3 ಸಾವಿರಕ್ಕೂ ಅಧಿಕ ಹಾಡುಗಳನ್ನು ಅವರು ಹಾಡಿದ್ದಾರೆ. ಅವರು ಹಾಡಿದ ಜನುಮದ ಜೋಡಿ ಚಿತ್ರದ ಕೊಲುಮಂಡೆ ಜಂಗಮ ದೇವ ಹಿಟ್ ಹಾಡಗಿದ್ದು, ಅದಕ್ಕೆ ಪ್ರಶಸ್ತಿ ಲಭಿಸಿತ್ತು.

ಕಳೆದ 2ತಿಂಗಳಿನಿಂದ ಕರುಳಿನ ಕ್ಯಾನ್ಸರ್ ನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಕೊನೆಯುಸಿರು ಎಳೆದಿದ್ದಾರೆ. ಕನ್ನಡದ ಅನೇಕ ಹೆಸರಾಂತ ನಾಯಕರಿಗೆ ಹಿನ್ನೆಲೆಯ ಧ್ವನಿಯಾಗಿ ಹಾಡಿದ ಅವರು ಅದೆಷ್ಟೋ ಹಿಟ್ ಹಾಡುಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ.

See also  ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭ: ಕ್ಷಣದಲ್ಲಿ ಟೆಕೀಲಾ ಶಾಟ್‌ ಕುಡಿದು ಮುಗಿಸಿದ ಪ್ರಿಯಾಂಕಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು