News Kannada
Thursday, September 29 2022

ಮನರಂಜನೆ

ನಟ ಇರ್ಫಾನ್ ಖಾನ್ ಗೆ ಬಲು ಅಪರೂಪದ ಕಾಯಿಲೆ - 1 min read

Photo Credit :

ನಟ ಇರ್ಫಾನ್ ಖಾನ್ ಗೆ ಬಲು ಅಪರೂಪದ ಕಾಯಿಲೆ

ನವದೆಹಲಿ: ಬಾಲಿವುಡ್ ನ ಪ್ರತಿಭಾವಂತ ನಟ ಇರ್ಫಾನ್ ಖಾನ್ ನ್ಯೂರೋ ಎಂಡೋಕ್ರೈನ್ ಎನ್ನುವ ಬಲು ಅಪರೂಪದ ಕಾಯಿಲೆಯಿಂದ ಬಳುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

51ರ ಹರೆಯದ ಇರ್ಫಾನ್ ಖಾನ್ ಅವರು ಕೆಲ ದಿನಗಳ ಹಿಂದೆ ತಾನು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿ ಟ್ವಿಟರ್ ನಲ್ಲಿ ಬರೆದಿದ್ದರು. ಅದನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ಹೇಳಿದ್ದರು. ಇದರ ಬಗ್ಗೆ ಇಲ್ಲಸಲ್ಲದ ಊಹೆಗಳನ್ನು ಮಾಡದಂತೆ ವಿನಂತಿ ಮಾಡಿಕೊಂಡಿದ್ದರು.

ನನಗೆ ನ್ಯೂರೋ ಎಂಡೋಕ್ರೈನ್ ಟ್ಯೂಮರ್ ಇದೆ ಎಂಬುವುದನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಆದರೆ ಸುತ್ತಮುತ್ತಲಿನವರ ಪ್ರೀತಿ, ಧೈರ್ಯ ಮತ್ತು ನನ್ನೊಳಗಿನ ಪ್ರೀತಿ ಮತ್ತು ಧೈರ್ಯ ನನಗೆ ಭರವಸೆ ನೀಡಿದೆ. ಇದು ದೇಶದಿಂದ ಹೊರಗೆ ನನ್ನನ್ನು ಕರೆದುಕೊಂಡು ಹೋಗುತ್ತಿದೆ. ನಿಮ್ಮ ಹಾರೈಕೆಗಳು ಸದಾ ಹೀಗೆ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

See also  ಬಾಲಿವುಡ್ ನಟಿ ಐಶ್ವರ್ಯ ರೈ, ಮಗಳು ಆರಾಧ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು