News Kannada
Tuesday, February 07 2023

ಮನರಂಜನೆ

ಶ್ರುತಿ ಹರಿಹರನ್ ವಿರುದ್ಧ ಎಫ್ ಐಆರ್

Photo Credit :

ಶ್ರುತಿ ಹರಿಹರನ್ ವಿರುದ್ಧ ಎಫ್ ಐಆರ್

ಬೆಂಗಳೂರು: ಶ್ರುತಿ ಹರಿಹರನ್ ಅವರು ನಟ ಅರ್ಜುನ್ ಹೆಸರಿಗೆ ಕಳಂಕ ತಂದ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರನ್ನು ನೀಡಿದ್ದು ಅವರು ಸೈಬರ್ ಕ್ರೈಮ್ ನಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ ಎಂದು ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ಹೇಳಿದರು .

ಮೀ ಟೂ ಅಭಿಯಾನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅರ್ಜುನ್ ಸರ್ಜಾ ವಿರುದ್ಧ ಇದೊಂದು ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಕರ್ನಾಟಕದ ಇಬ್ಬರು ಹಿರಿಯ ನಟರು ಇದರಲ್ಲಿ ಭಾಗಿಯಾಗಿದ್ದಾರೆ ಎಂದರು.

ಒಟ್ಟು 400 ಪುಟಗಳ ದಾಖಲೆ ಸಮೇತ ಎಫ್ ಐಆರ್ ನ್ನು ದಾಖಲಿಸಲಾಗಿದೆ. ಅದಲ್ಲದೆ ಇನ್ನು ಮುಂದೆ ಶ್ರುತಿ ವಿರುದ್ಧ 2 ಎಫ್ ಐಆರ್ ದಾಖಲಾಗಲಿದೆ ಎಂದರು. 

See also  "ಗಿಚ್ಚಿ ಗಿಲಿಗಿಲಿ" ರಿಯಾಲಿಟಿ ಶೋನಿಂದ ಹೊರನಡೆದ ಮಂಜು ಪಾವಗಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು