News Kannada
Monday, November 28 2022

ಮನರಂಜನೆ

ಕೀರ್ತಿ ಗೌಡ ಮೇಲೆ ಹಲ್ಲೆ: ವಿಜಯ್ ಪತ್ನಿ ನಾಗರತ್ನ ವಿರುದ್ಧ ಎಫ್ ಐಆರ್ - 1 min read

Photo Credit :

ಕೀರ್ತಿ ಗೌಡ ಮೇಲೆ ಹಲ್ಲೆ: ವಿಜಯ್ ಪತ್ನಿ ನಾಗರತ್ನ ವಿರುದ್ಧ ಎಫ್ ಐಆರ್

ಬೆಂಗಳೂರು: ನಟ ದುನಿಯಾ ವಿಜಯ್ ಅವರ ಪತ್ನಿ ನಾಗರತ್ನ ಮೇಲೆ ಭಾನುವಾರ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ವಿಜಯ್ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಸೆಪ್ಟೆಂಬರ್ ೨೩ರಂದು ನಾಗರತ್ನ ಅವರು ಹಲ್ಲೆ ನಡೆಸಿದ ಆರೋಪದ ಮೇರೆಗೆ ನಾಗರತ್ನ ವಿರುದ್ಧ ಐಪಿಸಿ ೩೦೬,೩೦೯ ಹಾಗೂ ೩೨೬ ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ದುನಿಯಾ ವಿಜಯ್ ಅವರು ಪೊಲೀಸ್ ಠಾಣೆಯಲ್ಲಿ ನಾಗರತ್ನ ಅವರು ಕೀರ್ತಿ ಗೌಡ ಅವರಿಗೆ ಹಲ್ಲೆ ನಡೆಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ದುನಿಯಾ ವಿಜಯ್ ಕುಟುಂಬದಲ್ಲಿ ಕಲಹಗಳು ನಡೆಯುತ್ತಿದೆ. ಈಚೆಗೆ ವಿಜಯ್ ಪುತ್ರಿ ತಂದೆಯ ವಿರುದ್ಧ ಹಾಗೂ ಕೀರ್ತಿ ಗೌಡ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ನಾಗರತ್ನ ಮೇಲೆ ಎಫ್ ಐಆರ್ ದಾಖಲಾಗಿದೆ.

See also  ರೀಲ್ ಲವ್ ಸ್ಟೋರಿಗಳೆಲ್ಲಾ ಸೂಪರ್ ಹಿಟ್...ರಿಯಲ್ ಲೈಫ್ ನ ಪ್ರೇಮ್ ಕಹಾನಿ ಮಾತ್ರ ಸೂಪರ್ ಫ್ಲಾಪ್: ಕರಣ್ ಜೋಹರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು