News Kannada
Monday, November 28 2022

ಮನರಂಜನೆ

ನಟಿ ಜಯಂತಿಗೆ ‘ಡಾ.ರಾಜ್ ಕುಮಾರ್ ಸಂಸ್ಕೃತಿ’ ಪ್ರಶಸ್ತಿ - 1 min read

Photo Credit :

ನಟಿ ಜಯಂತಿಗೆ 'ಡಾ.ರಾಜ್ ಕುಮಾರ್ ಸಂಸ್ಕೃತಿ' ಪ್ರಶಸ್ತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ನೀಡುವ 2019ನೇ ಸಾಲಿನ ‘ಡಾ.ರಾಜ್ ಕುಮಾರ್ ಸಂಸ್ಕೃತಿ ಪ್ರಶಸ್ತಿಗೆ ಹಿರಿಯ ನಟಿ.ಡಾ.ಜಯಂತಿ ಅವರನ್ನು ಆಯ್ಕೆಯಾಗಿದ್ದಾರೆ.

ಶುಕ್ರವಾರ ಕಸಾಪ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 30 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಈ ಪ್ರಶಸ್ತಿಯನ್ನು ಸಿನಿಮಾ ಕ್ಷೇತ್ರದ ಸಾಧಕರಿಗೆ ಹಾಗೂ ಸಾಹಿತಿಗಳಿಗೆ ನೀಡಲಾಗುತ್ತದೆ ಎಂದು ಕಸಾಪ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಅವರು ಹೇಳಿದರು.

 

See also  ಬೆಂಗಳೂರು ನನಗೆ ತುಂಬಾ ಇಷ್ಟ:ನಟ ಅಲ್ಲು ಅರ್ಜುನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು