ಬೆಂಗಳೂರು: ಸ್ಯಾಂಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅದ್ಧೂರಿಯಾಗಿ ತಮ್ಮ ಪ್ರೀತಿಸಿದ ಹುಡುಗಿಯ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಗೆಳತಿ ಪ್ರೇರಣಾ ಜತೆ ಧ್ರುವ ಸರ್ಜಾ ವೃಶ್ಚಿಕ ಶುಭ ಲಗ್ನದಲ್ಲಿ ಸಪ್ತಪದಿ ತುಳಿದಿದ್ದಾರೆ.
ಜೆಪಿ ನಗರದ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಕುಟುಂಬ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಪ್ರೇರಣಾರನ್ನು ವರಿಸಿದರು.