News Kannada
Friday, December 02 2022

ಮನರಂಜನೆ

ಖ್ಯಾತ ಗಾಯಕ ಎಸ್ ಪಿ ಆರೋಗ್ಯ ಸ್ಥಿತಿ ಇನ್ನೂ ಗಂಭೀರ

Photo Credit :

ಖ್ಯಾತ ಗಾಯಕ ಎಸ್ ಪಿ ಆರೋಗ್ಯ ಸ್ಥಿತಿ ಇನ್ನೂ ಗಂಭೀರ

ಚೆನ್ನೈ: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ವೆಂಟಿಲೇಟರ್ ನಲ್ಲಿರುವರು ಎಂದು ಆಸ್ಪತ್ರೆಯ ಪ್ರಕಟಣೆ ಹೇಳಿವೆ.

ಕೋವಿಡ್-19 ಪಾಸಿಟಿವ್ ಆಗಿರುವ ಬಾಲಸುಬ್ರಹ್ಮಣ್ಯಂ ಅವರು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಗಸ್ಟ್ 5ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಈಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರು ಅವರ ಚಿಕಿತ್ಸೆಯಲ್ಲಿ ತೊಡಗಿರುವರು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

See also  ಕಹಿಯೊಳಗೊಂದು ಸೃಜನಶೀಲತೆಯ ಸಿಹಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು