ಸ್ಯಾಂಡಲ್ವುಡ್ನ ಕ್ವೀನ್, ಬಹುಭಾಷಾ ನಟಿ, ಕಾಂಗ್ರೆಸ್ ನಾಯಕಿ ರಮ್ಯಗೆ ಇಂದು 37ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅಭಿ ಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ಜತೆ ನಟಿಸುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ತನನಂ ತನನಂ ಮತ್ತು ಸಂಜು ವೆಡ್ಸ್ ಗೀತಾ ಚಿತ್ರಗಳಿಗೆ ಎರಡು ಬಾರಿ ಬೆಸ್ಟ್ ಫಿಲಂಫೇರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕನ್ನಡ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿಯೂ ಮಾಡಿರುವ ರಮ್ಯಾ ಅವರು ರಮ್ಯ ಅವರು ಕರ್ನಾಟಕ ರಾಜ್ಯದ ಪ್ರದೇಶ ಕಾಂಗ್ರೆಸ್ನ ಸಕ್ರಿಯ ಸದಸ್ಯರಾಗಿದ್ದು ಮಂಡ್ಯ ಕ್ಷೇತ್ರದಿಂದ ಲೋಕಸಭೆ ಸದಸ್ಯರಾಗಿಯೂ ಆಯ್ಕೆಯಾಗಿದ್ದರು.