News Kannada
Monday, February 06 2023

ಮನರಂಜನೆ

ಅರ್ಬಾಜ್ ಖಾನ್, ಸೊಹೈಲ್ ಖಾನ್ ವಿರುದ್ಧ ಪ್ರಕರಣ ದಾಖಲು

Photo Credit :

ಅರ್ಬಾಜ್ ಖಾನ್, ಸೊಹೈಲ್ ಖಾನ್ ವಿರುದ್ಧ ಪ್ರಕರಣ ದಾಖಲು

ಮುಂಬೈ: ಬಾಲಿವುಡ್ ನಟ ಅರ್ಬಾಜ್ ಖಾನ್ ಮತ್ತು ಸೊಹೈಲ್ ಖಾನ್ ವಿರುದ್ಧ ನಿನ್ನೆ ಕೋವಿಡ್ -19 ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ.

ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ಮತ್ತು 269 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಸೊಹೈಲ್ ಖಾನ್ ಅವರ ಪುತ್ರ ನಿರ್ವಾನ್ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಅವರು ಡಿಸೆಂಬರ್ 25 ರಂದು ದುಬೈ (ಯುಎಇ) ಯಿಂದ ಹಿಂದಿರುಗಿದರು ಮತ್ತು ಹೋಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿ ಇರುವ ಬದಲು ಮನೆಗೆ ಹೋಗಿದ್ದರು. ಭಾರತಕ್ಕೆ ಬರುವ ಜನರು ತಪ್ಪದೆ 7 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕು.

ಇತ್ತೀಚೆಗೆ, ಪೊಲೀಸರು ಐಪಿಸಿಯ ಸೆಕ್ಷನ್ 188 ರ ಅಡಿಯಲ್ಲಿ ಸುರೇಶ್ ರೈನಾ, ಗುರು ರಾಂಧವ, ಸುಸ್ಸೇನ್ ಖಾನ್ ಅವರಂತಹ ಪ್ರಸಿದ್ಧ 34 ಜನರ ವಿರುದ್ಧ ಸಾಮಾಜಿಕ ಅಂತರಕ್ಕೆ ಸಂಬಂಧಿಸಿದ ಕೋವಿಡ್ -19 ಮಾನದಂಡಗಳನ್ನು ಪಾಲಿಸದ ಕಾರಣ ಕ್ರಮ ಕೈಗೊಳ್ಳಲಾಗಿತ್ತು.

See also  “ಕದ್ದುಮುಚ್ಚಿ” ಪ್ರೀತಿಸಿದವನಿಗೆ ಮಲೆನಾಡ ಹುಡುಗಿ ಸಾಥ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

204

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು