News Kannada
Tuesday, October 04 2022

ಮನರಂಜನೆ

ನಟ ದೀಪ್ ಸಿಧು ಜತೆಗೆ ಸಂಬಂಧವಿಲ್ಲ: ಸನ್ನಿ ಡಿಯೋಲ್ - 1 min read

Photo Credit :

ನಟ ದೀಪ್ ಸಿಧು ಜತೆಗೆ ಸಂಬಂಧವಿಲ್ಲ: ಸನ್ನಿ ಡಿಯೋಲ್

ಚಂಢೀಗಡ: ಕೆಂಪು ಕೋಟೆಯಲ್ಲಿ ಸಿಖ್ ಧರ್ಮದ ಧ್ವಜ ಹಾರಿಸಿದ ಪ್ರತಿಭಟನಾಕಾರರೊಂದಿಗಿದ್ದ ನಟ ದೀಪ್ ಸಿಧು ಅವರೊಂದಿಗೆ ನನಗೆ ಹಾಗೂ ನನ್ನ ಕುಟುಂಬಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸಂಸದ ಸನ್ನಿ ಡಿಯೋಲ್ ಸ್ಪಷ್ಟಪಡಿಸಿದರು.

ದೀಪ್ ಸಿಧು ಹಾಗೂ ನನಗೆ ಯಾವುದೇ ಸಂಬಂಧವಿಲ್ಲವೆಂದು ಡಿಸೆಂಬರ್ 6ರಂದು ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದೇನೆ ಎಂದು ಡಿಯೋಲ್ ಅವರು ಟ್ವೀಟ್ ಮಾಡಿರುವರು.

ಕೆಂಪು ಕೋಟೆಯಲ್ಲಿ ನಡೆದಿರುವಂತಹ ಘಟನೆಗಳು ತುಂಬಾ ಬೇಸರ ಮೂಡಿಸಿದೆ ಎಂದು ಅವರು ತಿಳಿಸಿದರು.

ಪೊಲೀಸ್ ಬ್ಯಾರಿಕೇಡ್ ಗಳನ್ನು ಕಿತ್ತೊಗೆದು ಪ್ರತಿಭಟನಾಕಾರರು ಪೊಲೀಸರೊಂದಿಗ ಘರ್ಷಣೆ ನಡೆಸಿದ್ದರು.

See also  ಬಹದ್ದೂರ್ ಹುಡುಗನ ಭರ್ಜರಿ ಆಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು