News Kannada
Monday, October 03 2022

ಮನರಂಜನೆ

ಜನವರಿ 16ರಂದು ತೆರೆಕಾಣಲಿದೆ ಕೆಜಿಎಫ್ ಚಾಪ್ಟರ್ 2 - 1 min read

Photo Credit :

ಜನವರಿ 16ರಂದು ತೆರೆಕಾಣಲಿದೆ ಕೆಜಿಎಫ್ ಚಾಪ್ಟರ್ 2

ಕೆಜಿಎಫ್​ ಚಾಪ್ಟರ್​ 2 ರಿಲೀಸ್ ದಿನಾಂಕ ಪ್ರಕಟವಾಗಿದ್ದು, ಜುಲೈ 16ರಂದು ತೆರೆಯಮೇಲೆ ಕಾಣಲಿದೆ ಎಂದು ಕೆಜಿಎಫ್ ತಂಡ ತಿಳಿಸಿದೆ.

ಟೀಸರ್​ ನೋಡಿದವರು ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂದು ತುದಿಗಾಲಿನಲ್ಲಿ ನಿಂತಿದ್ದರು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು, ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಸಿನಿಮಾ ರಿಲೀಸ್​ ದಿನಾಂಕದ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ಕೆಜಿಎಫ್​-2 ಜುಲೈ 16ರಂದು ರಿಲೀಸ್​ ಆಗಲಿದೆ. ಈ ಮೊದಲು ಚಿತ್ರಮಂದಿರದಲ್ಲಿ ಶೇ.50 ಆಸನಗಳಿಗೆ ಮಾತ್ರ ಅವಕಾಶ ಇತ್ತು. ಆದರೆ, ಈಗ ಈ ನಿಯಮವನ್ನು ಕೇಂದ್ರ ಸರ್ಕಾರ ಸಡಿಲ ಮಾಡಿದೆ. ಜುಲೈ ವೇಳೆಗೆ ಶೇ. 100 ಆಸನ ವ್ಯವಸ್ಥೆಗೆ ಅವಕಾಶ ಮಾಡಿಕೊಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಇದು ಕೆಜಿಎಫ್​ ಸಿನಿಮಾಗೆ ಪ್ಲಸ್​ ಪಾಯಿಂಟ್ ಆಗಲಿದೆ​.

See also  ಶ್ರೀದೇವಿ ಹೆಸರಿನಲ್ಲಿತ್ತು 240 ಕೋಟಿ ರೂಪಾಯಿ ವಿಮೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು