News Kannada
Wednesday, October 05 2022

ಮನರಂಜನೆ

ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ - 1 min read

Photo Credit :

ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ನೀಡಲಾಗಿದ್ದು, ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರೆಂಟ್ ಜಾರಿಯಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರಿನ ಜೆ.ಎಂ.ಎಫ್.ಸಿ ಐದನೇ ನ್ಯಾಯಾಲಯ ಈ ವಾರೆಂಟ್ ಹೊರಡಿಸಿದ್ದು, ನಟ , ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್‌ನಿಂದ ಸುಮಾರು 41 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು . ಆದರೆ ಇದೀಗ ಸಾಲ ಮರು ಪಾವತಿಸದೆ ವಂಚಿಸುತ್ತಿದ್ದಾರೆ. ಹಾಗೆಯೇ ಈ ಸಾಲದ ಭದ್ರತೆಗಾಗಿ 40 ಲಕ್ಷ ರೂಪಾಯಿಗಳ ಚೆಕ್ ಅನ್ನು ನೀಡಿದ್ದರು . ಚೆಕ್’ಅನ್ನು ಬ್ಯಾಂಕ್ ಗೆ ಹಾಕಿದ್ದಾಗ ಖಾತೆಯಲ್ಲಿ ಹಣವಿರದ ಕಾರಣ ಚೆಕ್ ಬೌನ್ಸ್ ಆಗಿತ್ತು .

ಇದೆ ವಿಷಯವಾಗಿ ನ್ಯಾಯಾಲಯ ಮೊಕದ್ದಮೆ ಹೂಡಿ ಸಮನ್ಸ್ ನೀರಿದ್ದರೂ ಅವರಿಂದ ಪ್ರತ್ಯುತ್ತರವಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಪದ್ಮಜಾ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ ಎಂದು ವರದಿಗಳು ತಿಳಿಸಿವೆ.

See also  ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು