News Kannada
Thursday, September 29 2022

ಮನರಂಜನೆ

ಸುಶಾಂತ್ ಸಾವಿನ ಪ್ರಕರಣ: 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟ್ ಸಲ್ಲಿಕೆ - 1 min read

Photo Credit :

ಸುಶಾಂತ್ ಸಾವಿನ ಪ್ರಕರಣ: 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟ್ ಸಲ್ಲಿಕೆ

ಮುಂಬೈ: ಸುಮಾರು 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟನ್ನು, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ತಳುಕು ಹಾಕಿಕೊಂಡಿದ್ದ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ಇಂದು ಸಲ್ಲಿಕೆ ಮಾಡಲಿದ್ದಾರೆ.

ಎನ್ ಸಿಬಿ ಮುಖ್ಯಸ್ಥ ಸಮೀರ್ ವಾಂಖೆಡೆ ಸ್ವತಃ ಸಲ್ಲಿಕೆ ಮಾಡಲಿದ್ದು,ಚಾರ್ಜ್ ಶೀಟ್ ನಲ್ಲಿ ಎನ್ ಸಿಬಿಯು ಒಟ್ಟು 33 ಜನರ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣ ದೇಶದಲ್ಲಿ ಭಾರಿ ಸುದ್ದಿ ಮಾಡಿತ್ತು. ಅದರಲ್ಲಿ ಮುಖ್ಯವಾಗಿ ಸುಶಾಂತ್ ಸಿಂಗ್ ಅವರ ಪ್ರೇಯಸಿ ರಿಯಾ ಚಕ್ರವರ್ತಿ ಸೇರಿದಂತೆ ಹಲವಾರು ಮಂದಿಯನ್ನು, ಡ್ರಗ್ ಪೆಡ್ಲರ್ ಗಳನ್ನು ಎನ್ ಸಿಬಿಯು ಬಂಧಿಸಿತ್ತು.

See also  ಕಮಲ್ ಹಾಸನ್ ಹೇಳಿಕೆ ಅಪರಾಧವಾಗಿದ್ದರೆ ಎಫ್ ಐಆರ್ ದಾಖಲಿಸಿ: ಮದ್ರಾಸ್ ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು