News Kannada
Sunday, December 04 2022

ಮನರಂಜನೆ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತಮಿಳು ಚಿತ್ರ ನಿರ್ದೇಶಕ ಎಸ್ .ಪಿ ಜಗನ್ನಾಥನ್ ಇನ್ನಿಲ್ಲ

Photo Credit :

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತಮಿಳು ಚಿತ್ರ ನಿರ್ದೇಶಕ ಎಸ್ .ಪಿ ಜಗನ್ನಾಥನ್ ಇನ್ನಿಲ್ಲ

ಚೆನ್ನೈ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತಮಿಳು ಚಿತ್ರ ನಿರ್ದೇಶಕ ಎಸ್ .ಪಿ ಜಗನ್ನಾಥನ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ . ಇಂದು ಬೆಳಿಗ್ಗೆ 10 ಗಂಟೆಯ ಹೊತ್ತಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಕೆಲ ದಿನಗಳ ಹಿಂದೆ ನಿವಾಸದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ಸಹಾಯಕ ನಿರ್ದೇಶಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು .

ಪ್ರಸ್ತುತ 61 ವರ್ಷದ ಜಗನ್ನಾಥನ್ ಅವರು ವಿಜಯ್ ಸೇತುಪತಿ ಹಾಗೂ ಶ್ರುತಿ ಹಾಸನ್ ಅಭಿನಯಿಸುತ್ತಿರುವ ಲಾಬಾಮ್ ಚಿತ್ರದ ಎಡಿಟಿಂಗ್ ನೋಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ . 2004 ರಲ್ಲಿ ಇವರ ಐಯಾರ್ಕೈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು . ಪೆರಾ , ‘ ಪುರಂಪೊಕ್ಕು ಏಂಗಿರ ಪೊದವುದಕ್ಕಿ ‘ , ‘ ಇ ‘ , ಐಯಾರ್ಕೈ ಅವರು ನಿರ್ದೇಶಿಸಿದ ಚಿತ್ರಗಳಾಗಿವೆ.

See also  24ರಂದು ದುಬೈನಲ್ಲಿ 'ದಿ ವಿಲನ್' ಆಡಿಯೋ ಲಾಂಚ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು